ರಾಜ್ಯಸ್ಯಾಂಡಲ್ ವುಡ್ ಡ್ರಗ್ ಕೇಸು: ಆದಿತ್ಯ ಆಳ್ವ ಸೋದರಿ ಪ್ರಿಯಾಂಕ ಆಳ್ವ ಒಬೆರಾಯ್ ಗೆ ಸಿಸಿಬಿ ನೊಟೀಸ್
ಸ್ಯಾಂಡಲ್ ವುಡ್ ಡ್ರಗ್ ಕೇಸಿಗೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ದಳ(ಸಿಸಿಬಿ) ಇದೀಗ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ ಹಾಗೂ ಆದಿತ್ಯ ಆಳ್ವ ಸೋದರಿ ಪ್ರಿಯಾಂಕಾ ಆಳ್ವ ಒಬೆರಾಯ್ ಗೆ ನೊಟೀಸ್ ನೀಡಿದೆ.