Priyanka Chopra Jonas

ಮಗಳು ಮಾಲ್ತಿಯೊಂದಿಗೆ ಅಯೋಧ್ಯೆ ರಾಮ ಮಂದಿರಕ್ಕೆ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಭೇಟಿ
ನಟಿ ಪ್ರಿಯಾಂಕಾ ಚೋಪ್ರಾ ಜೊನಸ್ ಮತ್ತು ಅವರ ಪತಿ ಅಮೆರಿಕದ ಗಾಯಕ ನಿಕ್ ಜೋನಸ್ ಬುಧವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದಂಪತಿ ತಮ್ಮ ಎರಡು ವರ್ಷದ ಮಗಳು ಮಾಲ್ತಿ ಮೇರಿ ಜೋನಸ್ ಅನ್ನು ಕರೆತಂದಿದ್ದರು.

ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದು ಏಕೆ? ಕೊನೆಗೂ ಮೌನ ಮುರಿದ ನಟಿ ಪ್ರಿಯಾಂಕಾ ಚೋಪ್ರಾ!
ನಟಿ ಪ್ರಿಯಾಂಕಾ ಚೋಪ್ರಾ ಅವರು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದರು. ಈ ಮೂಲಕ ಅವರು ಮಗಳನ್ನು ಪಡೆದಿದ್ದರು. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿದ್ದವು.

ಇನ್ ಸ್ಟಾಗ್ರಾಂನಲ್ಲಿ ಪತಿ ಜೋನಾಸ್ ಹೆಸರು ಕೈಬಿಟ್ಟ ಪ್ರಿಯಾಂಕಾ ಚೋಪ್ರಾ: ದಾಂಪತ್ಯದಲ್ಲಿ ಬಿರುಕು ಶಂಕೆ!
ಇತ್ತೀಚಿಗೆ ಪತಿ ನಾಗಚೈತನ್ಯರಿಂದ ಬೇರ್ಪಟ್ಟ ಟಾಲಿವುಡ್ ನಟಿ ಸಮಂತಾ ಕೂಡಾ ವಿಷಯ ಬಹಿರಂಗವಾಗುವುದಕ್ಕೂ ಮೊದಲು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿನ ಹೆಸರಿನಿಂದ ನಾಗಚತನ್ಯ ಅವರ ಹೆಸರನ್ನು ತೆಗೆದು ಹಾಕಿದ್ದರು ಎನ್ನುವುದು ಗಮನಾರ್ಹ.

ದಿ ವೈಟ್ ಟೈಗರ್ ಚಿತ್ರದ ಟೀಸರ್
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ರಾಜಕುಮಾರ್ ರಾವ್ ಅಭಿನಯದ ದಿ ವೈಟ್ ಟೈಗರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

