priyanka chopra

ನಟಿ ಪ್ರಿಯಾಂಕ ಚೋಪ್ರಾ ಸಹೋದರಿ ಮನ್ನಾರ ಕೆನ್ನೆಗೆ ಮುತ್ತಿಟ್ಟ ತೆಲುಗು ನಿರ್ದೇಶಕ: ವಿಡಿಯೋ ವೈರಲ್
ನಿರ್ದೇಶಕರೊಬ್ಬರು ಪ್ರಿಯಾಂಕಾ ಚೋಪ್ರಾ ತಂಗಿ ಮನ್ನಾರಾ ಚೋಪ್ರಾ ಕೆನ್ನೆಗೆ ಮಾಧ್ಯಮಗಳ ಮುಂದೆಯೆ ಮುತ್ತಿಟ್ಟಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆಟೋ ರಿಕ್ಷಾದಲ್ಲಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಾಸ್ 'ಡೇಟ್ ನೈಟ್' ಚಿತ್ರಗಳು!
ಗ್ಲೋಬರ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಮುಂಬೈನ ಬೀದಿಗಳಲ್ಲಿ ಡೇಟ್ ನೈಟ್‌ಗೆ ಹೆಜ್ಜೆ ಹಾಕಿದರು. ವಿಶೇಷವೆಂದರೆ ಮುಂಬೈಗೆ ಆಟೋದಲ್ಲಿ ಕೂತು ಫೋಟೋಶೂಟ್ ಮಾಡಿಸಿದ್ದಾರೆ.

ಬಾಲಿವುಡ್ ಬಿಟ್ಟು ಹಾಲಿವುಡ್ ಗೆ ಹಾರಿದ್ದೇಕೆ: ಸ್ಫೋಟಕ ಸತ್ಯ ಬಿಚ್ಚಿಟ್ಟ ಪ್ರಿಯಾಂಕಾ ಚೋಪ್ರಾ!
ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ಇಂದು ಬಾಲಿವುಡ್‌ನಲ್ಲಿ ಮಾತ್ರವಲ್ಲದೆ ಹಾಲಿವುಡ್‌ನಲ್ಲಿಯೂ ತನ್ನ ಸದೃಢ ನಟನೆಯಿಂದ ವಿಶೇಷ ಖ್ಯಾತಿ ಗಳಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾಗೆ ಇದು 'ದೊಡ್ಡ ಗೆಲುವು', ಆಕೆ ನಟ ಸುಶಾಂತ್, ನಟಿ ಪರ್ವೀನ್‌ರಂತೆ ಆಗಲಿಲ್ಲ: ಅಪೂರ್ವ ಅಸ್ರಾನಿ
ಬಾಲಿವುಡ್ ಇಂಡಸ್ಟ್ರಿಯಿಂದ ಹಾಲಿವುಡ್‌ಗೆ ಹಾರಿದ ಬಗ್ಗೆ ಪ್ರಿಯಾಂಕಾ ಚೋಪ್ರಾ ಹೇಳಿಕೆ ನಂತರ, ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ಸಂಕಲನಕಾರ ಮತ್ತು ಲೇಖಕ ಅಪೂರ್ವ ಅಸ್ರಾನಿ ಅವರು, ನಟ ಸುಶಾಂತ್ ಸಿಂಗ್ ರಜಪೂತ್ ಅಥವಾ ಪರ್ವೀನ್ ಬಾಬಿ ಅವರಂತೆ ಜೀವನವನ್ನು ಕೊನೆಗೊಳಿಸಿಕೊಳ್ಳದಿರುವುದು ಪ್ರಿಯಾಂಕಾ ಚೋಪ್ರಾ ಅವರಿಗೆ ದೊಡ್ಡ ಗೆಲುವು ಎಂದು ಹೇಳಿದ್ದಾರೆ.

ಕರಣ್ ಜೋಹರ್ ಕಾರಣಕ್ಕಾಗಿ ಪ್ರಿಯಾಂಕಾ ಚೋಪ್ರಾ ಭಾರತ ಬಿಟ್ಟು ಹೋಗಿದ್ದು?: ನಟಿ ಕಂಗನಾ ರಣಾವತ್
ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ದೇಸಿ ಹುಡುಗಿ ಹಾಲಿವುಡ್ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅಭಿನಯ 'ಸಿಟಾಡೆಲ್' ಚಿತ್ರದ ಟ್ರೈಲರ್
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಅಭಿನಯದ ಸಿಟಾಡೆಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ತಮ್ಮ 20 ವರ್ಷಗಳ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಸಮಾನ ವೇತನ ಪಡೆದ ಪ್ರಿಯಾಂಕಾ ಚೋಪ್ರಾ
ನಟಿ ಪ್ರಿಯಾಂಕಾ ಚೋಪ್ರಾ ಜೋನಸ್ ಅವರು ತಮ್ಮ ಮುಂಬರುವ ಅಮೆಜಾನ್ ಪ್ರೈಮ್ ವಿಡಿಯೋ ಸರಣಿ 'ಸಿಟಾಡೆಲ್'ಗಾಗಿ ಮೊದಲ ಬಾರಿಗೆ ತಮ್ಮ ಸಹ ನಟನಿಗೆ ಸಮಾನವಾದ ವೇತನ ಪಡೆದಿರುವುದಾಗಿ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

ಮೂರು ವರ್ಷಗಳ ನಂತರ ತಾಯ್ನಾಡಿಗೆ ಬಂದ ನಟಿ ಪ್ರಿಯಾಂಕಾ ಚೋಪ್ರಾ
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ 3 ವರ್ಷಗಳ ನಂತರ ಭಾರತಕ್ಕೆ ಬಂದಿಳಿದಿದ್ದಾರೆ. ಹೀಗಾಗಿ ಸಹಜ ವಾಗಿಯೇ ಕಾತರರಾಗಿದ್ದಾರೆ. ಕೊರೋನಾ ವೈರಸ್ ಸಾಂಕ್ರಾಮಿಕ ನಂತರ, ಜೀವನದಲ್ಲಿ ಮಗುವಿನ ಆಗಮನ, ಆರೈಕೆ ಹೀಗೆ ಬ್ಯುಸಿಯಾಗಿದ್ದ ನಟಿ ಮೂರು ವರ್ಷಗಳ ನಂತರ ಬಂದಿಳಿದಿದ್ದು, ಇದಕ್ಕೂ ಮುನ್ನ ಭಾರತ ಪ್ರವಾಸವನ್ನು ಎದುರು ನೋಡುತ್ತಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್

ಪುತ್ರಿ ಮಾಲ್ತಿ ಮೇರಿಯ ಮತ್ತೊಂದು ಫೋಟೋ ಹಂಚಿಕೊಂಡ ಪ್ರಿಯಾಂಕ ಚೋಪ್ರಾ- ನಿಕ್ ಜೋನಾಸ್
ತನ್ನ ತಾಯಿ ಮಧು ಚೋಪ್ರಾ ಅವರ ಜನ್ಮ ದಿನಾಚರಣೆಯ ಅಂಗವಾಗಿ ನಟಿ ಪ್ರಿಯಾಂಕ ಚೋಪ್ರಾ ತಮ್ಮ ಮಗಳು ಮಾಲ್ತಿ ಮೇರಿಯ ಇತ್ತೀಚಿನ ಮತ್ತೊಂದು ಫೋಟೋ ಹಂಚಿಕೊಂಡಿದ್ದಾರೆ.

