ದೇಶಲಖಿಂಪುರ ಹಿಂಸಾಚಾರ: ಪ್ರಿಯಾಂಕಾ ಬಂಧನ, ಲಖನೌ ವಿಮಾನ ನಿಲ್ದಾಣದಿಂದ ತೆರಳದಂತೆ ಬಘೇಲ್ ಗೆ ನಿರ್ಬಂಧ
ಹಿಂಸಾಚಾರಗ್ರಸ್ತ ಲಖಿಂಪುರಕ್ಕೆ ತೆರಳುತ್ತಿದ್ದ ಪ್ರಿಯಾಂಕ ಗಾಂಧಿ ಅವರನ್ನು ಒಂದು ದಿನಕ್ಕೂ ಹೆಚ್ಚಿನ ಸಮಯ ಪಿಎಸಿ ಅತಿಥಿ ಗೃಹದಲ್ಲಿ ಇರಿಸಿದ್ದ ಬಳಿಕ ಅವರನ್ನು ಈಗ ಸೀತಾಪುರ ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.