Priyanka Gandhi Vadra

'ಹಿಂದೆಂದೂ ಇದನ್ನು ನೋಡಿಯೇ ಇಲ್ಲ': ಆಡಳಿತ-ವಿರೋಧ ಪಕ್ಷಗಳ ಪ್ರತಿಭಟನೆ ಬಗ್ಗೆ ಪ್ರಿಯಾಂಕಾ ಗಾಂಧಿ
ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ವಿಚಾರವಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

'ಕ್ಯಾಮೆರಾ ಆ್ಯಂಗಲ್ ಬದಲಿಸಿದರೆ Zen-G ಗಳ ಮನಸ್ಸು ಗೆಲ್ಲೋದಿಕ್ಕೆ ಆಗಲ್ಲ, ನಿಮ್ಮ ಹೃದಯದ ಆ್ಯಂಗಲ್ ಬದಲಿಸಿಕೊಳ್ಳಿ': ಪ್ರಿಯಾಂಕಾ ಗಾಂಧಿ ಟಾಂಗ್; Video
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಮರುದಿನ ಮತ್ತೊಂದು ವಿಡಿಯೊ ಬಿಡುಗಡೆ ಮಾಡಿ, ಮೊದಲ ಸಂದೇಶಕ್ಕೆ ಬಂದ ಪ್ರತಿಕ್ರಿಯೆಗಳು ಮತ್ತು ಸಲಹೆಗಳಿಗೆ ಧನ್ಯವಾದ ತಿಳಿಸಿದ್ದರು.

ರಾಜಿನಾಮೆ ನೀಡಿದವರನ್ನು ಸನ್ಮಾನಿಸಲು ನಿಮಗೆ ನಾಚಿಕೆಯಾಗುವುದಿಲ್ಲವೇ: ಪ್ರಿಯಾಂಕಾ ಗಾಂಧಿ; Video
ಅವರು ರಾಜೀನಾಮೆ ನೀಡಿದ್ದಾರೆ.ಆದರೆ ಅವರನ್ನು ಇಲ್ಲಿ ಸೂಪರ್‌ಸ್ಟಾರ್ ಆಗಮಿಸುತ್ತಿರುವಂತೆ ಸ್ವಾಗತಿಸಲಾಯಿತು ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

'ಮಂಗಳ ಗ್ರಹಕ್ಕೆ ಹೋಗಿದ್ದಕ್ಕೂ ಕ್ರೆಡಿಟ್ ತೆಗೆದುಕೊಳ್ಳುವ ಪ್ರಧಾನಿ ಮೋದಿ, ನೀಟ್ ಅಕ್ರಮ ಸೋರಿಕೆಯ ಹೊಣೆ ಹೊತ್ತುಕೊಳ್ಳಲಿ': ಪ್ರಿಯಾಂಕಾ ಗಾಂಧಿ; Video
ಸಂಸತ್ ಭವನ ಆವರಣದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಕ್ಕಳ ಬಗ್ಗೆ ಕಾಳಜಿ ಇದೆ ಎಂದು ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ ನಿನ್ನೆ ರಾತ್ರಿ ಅದೇ ಮಕ್ಕಳ ಮೇಲೆ ಆಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಲಾಗಿದೆ" ಎಂದು ಆರೋಪಿಸಿದರು.

ಮಹಿಳಾ ಮೀಸಲು ಮಸೂದೆ ಸೋಲು ಕೇಂದ್ರ ಸರ್ಕಾರಕ್ಕೆ 'ಕರಾಳ ದಿನ', ಆದರೆ 'ಪ್ರಜಾಪ್ರಭುತ್ವದ ಗೆಲುವು': ಪ್ರಿಯಾಂಕಾ ಗಾಂಧಿ; Video
ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸೋಲು ವಿರೋಧ ಪಕ್ಷಗಳ ಏಕತೆಯ ಶಕ್ತಿಯನ್ನು ತೋರಿಸಿದ್ದು, ಸಂವಿಧಾನದ ತತ್ವಗಳನ್ನು ಕಾಪಾಡಿದೆ ಎಂದು ಹೇಳಿದರು.

Watch | ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯ: ಮೊದಲ ಹೆಜ್ಜೆ ಇಟ್ಟದ್ದು 'ನೆಹರು'!

ಅಸ್ಸಾಂ: ಕಾಮಾಕ್ಯ ಸನ್ನಿಧಿಯಲ್ಲಿ ಪ್ರಿಯಾಂಕಾ ಗಾಂಧಿ, ಡಿಕೆ ಶಿವಕುಮಾರ್ ವಿಶೇಷ ಪೂಜೆ! ಅಘೋರಿ ಬಾಬಾ ಹೇಳಿದ್ದೇನು? Video
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಮಹತ್ವಕಾಂಕ್ಷೆಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಕಾಮಾಕ್ಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Video: ಸ್ಪೀಕರ್ ಹಿಂದೆ ಅಡಗಿಕೊಂಡ ಪ್ರಧಾನಿ ಮೋದಿ; ಬೆದರಿಕೆ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷದ ಕೆಲವು ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ "ಅನಿರೀಕ್ಷಿತ ಕೃತ್ಯ" ನಡೆಸಲು ಯೋಜಿಸುತ್ತಿದ್ದಾರೆ ಎಂಬ ಹೇಳಿಕೆ "ಸಂಪೂರ್ಣ ಸುಳ್ಳು" ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.


