Priyanka Gandhi Vadra

ಕೇರಳ: ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಯೂಟ್ಯೂಬರ್ ಬಂಧನ
ದೇಶ

ಕೇರಳ: ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಯೂಟ್ಯೂಬರ್ ಬಂಧನ

ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್‌ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ಜನರ ಸಮಸ್ಯೆಗಳ ಬಗ್ಗೆ ಅವರು ಎಂದಿಗೂ ಮಾತನಾಡುವುದಿಲ್ಲ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ದೇಶ

ಜನರ ಸಮಸ್ಯೆಗಳ ಬಗ್ಗೆ ಅವರು ಎಂದಿಗೂ ಮಾತನಾಡುವುದಿಲ್ಲ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಳೆದ ಅಧಿವೇಶನದಲ್ಲಿ ನಾವು ನೋಡಿದ್ದೇವೆ, ಅವರು ಚರ್ಚೆಗೆ ಅವಕಾಶ ನೀಡಲಿಲ್ಲ. ಹಾಗಾಗಿ ಅವರು ಕೇವಲ ಇಂತಹ ವಿಷಯಗಳನ್ನು ಹೇಳುತ್ತಾರೆ.

ಅಮಿತ್ ಶಾರಂತೆ ಹಿಂದಿನ ಯಾವುದೇ ಸರ್ಕಾರ ಸಂಸತ್ತಿನಲ್ಲಿ ಅಂಬೇಡ್ಕರ್ ಗೆ ಅವಮಾನ ಮಾಡಿಲ್ಲ: ಪ್ರಿಯಾಂಕಾ
ರಾಜಕೀಯ

ಅಮಿತ್ ಶಾರಂತೆ ಹಿಂದಿನ ಯಾವುದೇ ಸರ್ಕಾರ ಸಂಸತ್ತಿನಲ್ಲಿ ಅಂಬೇಡ್ಕರ್ ಗೆ ಅವಮಾನ ಮಾಡಿಲ್ಲ: ಪ್ರಿಯಾಂಕಾ

"ಹಿಂದೆ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ಸರ್ಕಾರಗಳು ಕೇಂದ್ರದಲ್ಲಿ ಬಂದು ಹೋಗಿವೆ. ಆದರೆ ಯಾವುದೇ ಸರ್ಕಾರವು ಸಂಸತ್ತಿನಲ್ಲಿ ನಿಂತು ಅಂಬೇಡ್ಕರ್ ಅವರನ್ನು ಅವಮಾನಿಸಿಲ್ಲ" ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ
ದೇಶ

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

'ಸ್ಟ್ಯಾಂಡ್ ವಿತ್ ಮೈನಾರಿಟೀಸ್ ಬಾಂಗ್ಲಾದೇಶ' ಎಂದು ಬರೆದಿರುವ ಕೈಚೀಲಗಳೊಂದಿಗೆ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

Palestine ಬ್ಯಾಗ್ ಹಿಡಿದು ಸಂಸತ್ತಿಗೆ ಬಂದ ಪ್ರಿಯಾಂಕಾ ಗಾಂಧಿ; ಪಾಕ್ ರಾಜಕಾರಣಿ ಶ್ಲಾಘನೆ
ವಿದೇಶ

Palestine ಬ್ಯಾಗ್ ಹಿಡಿದು ಸಂಸತ್ತಿಗೆ ಬಂದ ಪ್ರಿಯಾಂಕಾ ಗಾಂಧಿ; ಪಾಕ್ ರಾಜಕಾರಣಿ ಶ್ಲಾಘನೆ

ಮಾಜಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕ ಫವಾದ್ ಚೌಧರಿ ಅವರು ತಮ್ಮ ಪಾಕಿಸ್ತಾನಿ ರಾಜಕಾರಣಿಗಳು "ಅಂತಹ ಧೈರ್ಯವನ್ನು ಪ್ರದರ್ಶಿಸಲಿಲ್ಲ" ಎಂದು ಟೀಕಿಸಿದ್ದಾರೆ.

Watch | ನೆಹರೂ ಬಿಡಿ, ನೀವೇನು ಮಾಡಿದ್ದೀರೀ?: ಲೋಕಸಭೆಯಲ್ಲಿ Priyanka Vadra ಭಾಷಣ
ವಿಡಿಯೋ

Watch | ನೆಹರೂ ಬಿಡಿ, ನೀವೇನು ಮಾಡಿದ್ದೀರೀ?: ಲೋಕಸಭೆಯಲ್ಲಿ Priyanka Vadra ಭಾಷಣ

'ಮಹಾರಾಷ್ಟ್ರದಿಂದ ಪಾಠ ಕಲಿಯಬೇಕು.. ನನ್ನ ಸಮಯ ಕೂಡ ಬರುತ್ತದೆ': ರಾಜಕೀಯ ಪ್ರವೇಶ ಕುರಿತು Robert Vadra ಅಚ್ಚರಿ ಹೇಳಿಕೆ
ದೇಶ

'ಮಹಾರಾಷ್ಟ್ರದಿಂದ ಪಾಠ ಕಲಿಯಬೇಕು.. ನನ್ನ ಸಮಯ ಕೂಡ ಬರುತ್ತದೆ': ರಾಜಕೀಯ ಪ್ರವೇಶ ಕುರಿತು Robert Vadra ಅಚ್ಚರಿ ಹೇಳಿಕೆ

ಕೇರಳದ ವಯನಾಡ್ (ವಯನಾಡು) ಲೋಕಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಇತ್ತೀಚಿನ ವರದಿಗಳ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಬರೊಬ್ಬರಿ 4 ಲಕ್ಷ ಮತಗಳ ಮುನ್ನಡೆಯಲ್ಲಿದ್ದು ಗೆಲುವು ಖಚಿತಪಡಿಸಿಕೊಂಡಿದ್ದಾರೆ.

ವಯನಾಡು ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿಗೆ ಭರ್ಜರಿ ಮುನ್ನಡೆ
ದೇಶ

ವಯನಾಡು ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿಗೆ ಭರ್ಜರಿ ಮುನ್ನಡೆ

ವಯನಾಡು​ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್​ ನೇತೃತ್ವದ ಯುಡಿಎಫ್​ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ವರ ಫಲಿತಾಂಶ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ.

ವಯನಾಡು ಲೋಕಸಭೆ ಉಪಚುನಾವಣೆ: ಪ್ರಿಯಾಂಕಾ ವಾದ್ರಾ ಸ್ಪರ್ಧೆ; ಕಾಂಗ್ರೆಸ್‌ ಅಧಿಕೃತ ಘೋಷಣೆ!
ದೇಶ

ವಯನಾಡು ಲೋಕಸಭೆ ಉಪಚುನಾವಣೆ: ಪ್ರಿಯಾಂಕಾ ವಾದ್ರಾ ಸ್ಪರ್ಧೆ; ಕಾಂಗ್ರೆಸ್‌ ಅಧಿಕೃತ ಘೋಷಣೆ!

ನವೆಂಬರ್ 13ರಂದು ಕೇರಳದ ಎರಡು ವಿಧಾನಸಭಾ ಸ್ಥಾನಗಳಾದ ಪಾಲಕ್ಕಾಡ್ ಮತ್ತು ಚೆಲಕ್ಕರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.