Priyanka Gandhi Vadra

ಪ್ರಿಯಾಂಕಾ ಗಾಂಧಿಗೆ ಎಲ್ಲಾ ಅರ್ಹತೆ ಇದೆ, ಅವರು ಸಂಸತ್ತಿನಲ್ಲಿರಬೇಕು: ರಾಬರ್ಟ್ ವಾದ್ರಾ
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಶನಿವಾರ ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿಗೆ ಸಂಸತ್ತಿನಲ್ಲಿ ಇರಲು ಬೇಕಾದ ಎಲ್ಲಾ ಅರ್ಹತೆಗಳಿವೆ ಮತ್ತು ಆಕೆ ಸಂಸತ್ತಿನಲ್ಲಿಯೇ ಇರಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆ ರದ್ದು: ಸಂಸತ್‌ನಲ್ಲಿ ಮತ್ತೆ ಪ್ರತಿಧ್ವನಿಸಲಿದೆ ಜನಪರ ಧ್ವನಿ ಎಂದ ಪ್ರಿಯಾಂಕಾ ವಾದ್ರಾ
ಅನರ್ಹಗೊಂಡಿದ್ದ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯಾಗಿರುವುದು ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ ಎಂದು ರಾಹುಲ್ ಗಾಂಧಿ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ: ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದರ 'ಭ್ರಷ್ಟ ನೀತಿಗಳಿಂದ' ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆಗಳು ಏರಿಕೆಯಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಧಾರವಾಡ: ಶೆಟ್ಟರ್ ಮತ್ತಿತರ ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ!
ಧಾರವಾಡ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತಿತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು.

ಮಹಿಳಾ ರೆಸ್ಲರ್'ಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ, ಮೋದಿ ವಿರುದ್ಧ ಕಿಡಿ
ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.

ಮೈಸೂರು: ಮೈಲಾರಿ ಹೋಟೆಲ್ ನಲ್ಲಿ ದೋಸೆ ಮಾಡಿ, ಸವಿದ ಪ್ರಿಯಾಂಕಾ ಗಾಂಧಿ
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಚುನಾವಣಾ ಪ್ರಚಾರದ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ ಮೈಸೂರಿನ ಅಗ್ರಹಾರದಲ್ಲಿರುವ ಹೋಟೆಲ್ವೊಂದರಲ್ಲಿ ಸ್ವತಃ ದೋಸೆ ಸಿದ್ಧಪಡಿಸಿ, ಸವದಿದ್ದು, ಈ ಕುರಿತ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಸರ್ಕಾರ ಅಪರಾಧಿಗಳನ್ನು ರಕ್ಷಿಸುತ್ತಿದೆಯೇ?: ಕುಸ್ತಿಪಟುಗಳ ಪ್ರತಿಭಟನೆಗೆ ಪ್ರಿಯಾಂಕಾ ಗಾಂಧಿ ಬೆಂಬಲ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿ ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ...

ರಾಜ್ಯ ಬಿಜೆಪಿ ಸರ್ಕಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ
ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ.

ಏಪ್ರಿಲ್ 25 ರಿಂದ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಪ್ರವಾಸ, ಮೈಸೂರು-ಚಾಮರಾಜನಗರದಲ್ಲಿ ಚುನಾವಣಾ ಪ್ರಚಾರ
ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿವೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕದಲ್ಲಿ ಒಬ್ಬರಾದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

