Priyanka Gandhi

ಮೋದಿ ಸತ್ಯದ ಹಾದಿಯಲ್ಲಿ ನಡೆಯುತ್ತಿಲ್ಲ, ನೂರಾರು ಕೋಟಿ ರೂ. ನೀಡಿ ಶಾಸಕರ ಖರೀದಿಸುತ್ತಾರೆ: ಪ್ರಿಯಾಂಕಾ ಗಾಂಧಿ
ದೇಶದ ಅತಿ ದೊಡ್ಡ ನಾಯಕ ನೈತಿಕತೆಯನ್ನು ತೊರೆದು ಜನರ ಮುಂದೆ ನಾಟಕವಾಡುತ್ತಿದ್ದಾರೆ ಮತ್ತು ಅವರು ಸತ್ಯದ ಹಾದಿಯಲ್ಲಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

EVM ಟ್ಯಾಂಪರಿಂಗ್ ಮಾಡದಿದ್ದರೆ ಬಿಜೆಪಿ 180 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ: ಪ್ರಿಯಾಂಕಾ ಗಾಂಧಿ
ಇವಿಎಂಗಳನ್ನು ಟ್ಯಾಂಪರಿಂಗ್ ಮಾಡದೆ ನ್ಯಾಯಯುತ ಚುನಾವಣೆ ನಡೆಸಿದರೆ, ಭಾರತೀಯ ಜನತಾ ಪಕ್ಷ 180 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ.

ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು: ಭಾರತ್ ಜೋಡೋ ಯಾತ್ರೆಗೆ ಗೈರು! ಅಣ್ಣ-ತಂಗಿಯರ ನಡುವೆ ವೈಮನಸ್ಸು-ಬಿಜೆಪಿ

ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ: ಅಮ್ಮನ ಕ್ಷೇತ್ರ ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ?
ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ ಐದು ವರ್ಷಗಳ ನಂತರ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರು ದಶಕಗಳಿಂದ ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆ 2024: ಕೊಪ್ಪಳದಿಂದ ಪ್ರಿಯಾಂಕಾ ವಾದ್ರಾ ಸ್ಪರ್ಧೆ?
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೊಪ್ಪಳದಿಂದ ಸ್ಪರ್ಧಿಸಬಹುದು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲೋಕಸಭಾ ಚುನಾವಣೆ: ಕರ್ನಾಟಕ, ತೆಲಂಗಾಣದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮತ್ತು ತೆಲಂಗಾಣದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದೆ.

ಮೊದಲ ಬಾರಿ ಇಡಿ ಚಾರ್ಜ್ ಶೀಟ್ ನಲ್ಲಿ ಪ್ರಿಯಾಂಕಾ ಗಾಂಧಿ ಹೆಸರು; ಕಾಂಗ್ರೆಸ್ ನಾಯಕಿಗೆ ಸಂಕಷ್ಟ
ಜಾರಿ ನಿರ್ದೇಶನಾಲಯ(ಇಡಿ) ಇದೇ ಮೊದಲ ಬಾರಿ ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಹೆಸರು ಉಲ್ಲೇಖಿಸಿದೆ.

2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಸಜ್ಜು, ಪ್ರಿಯಾಂಕಾ ವಾದ್ರಾ ಸಾಥ್?
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ 2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ಸಜ್ಜಾಗಿದ್ದು, ಈ ಬಾರಿ ರಾಹುಲ್ ಜೊತೆ ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಹೆಜ್ಜೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್ ಉಸ್ತುವಾರಿಗಳ ಬದಲಾವಣೆ: ಉ.ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಔಟ್, ಸಚಿನ್ ಪೈಲಟ್ ಗೆ ಹೊಸ ಜವಾಬ್ದಾರಿ
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ತೀವ್ರ ಹಿನ್ನಡೆ ಬೆನ್ನಲ್ಲೇ 2024 ರ ನಿರ್ಣಾಯಕ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪಕ್ಷ (Congress Party) ತನ್ನ ಸಂಘಟನೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಿದೆ.

