Priyanka Gandhi

ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳುವ ಪ್ರಧಾನಿ ಮೋದಿ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿಲ್ಲ; ಪ್ರಿಯಾಂಕಾ ಗಾಂಧಿ
ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದರೆ ಸ್ವಲ್ಪಮಟ್ಟಿನ ಶ್ರೇಯಸ್ಸು ಪಡೆಯುವ ನಿರೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ತೆರಳಿದ್ದರು. ಆದರೆ, ಬಿಕ್ಕಟ್ಟಿನ ಕಾರಣ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಮಾತ್ರ ಭೇಟಿ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಿಎಂ ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ನೋಟಿಸ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ನೀಡಿದೆ.

ಪ್ರಧಾನಿ ಮೋದಿ ಕುರಿತು ತಪ್ಪು ಹೇಳಿಕೆ: ಆಯೋಗದಿಂದ ಪ್ರಿಯಾಂಕ ವಾಧ್ರಗೆ ನೊಟೀಸ್
ಪ್ರಧಾನಿ ಮೋದಿ ವಿರುದ್ಧ ಸುಳ್ಳು ಹಾಗೂ ದೃಢಪಡದ ಹೇಳಿಕೆಗಳನ್ನು ನೀಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಛತ್ತೀಸ್‌ಗಢದಲ್ಲೂ ಗೃಹ ಲಕ್ಷ್ಮಿ ಯೋಜನೆ ಜಾರಿ: ಪ್ರಿಯಾಂಕಾ ಗಾಂಧಿ
ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬರಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್, ಮತದಾರರಿಗೆ ಹಲವು ಭರವಸೆಗಳನ್ನು ನೀಡುತ್ತಿದೆ.

ತಮ್ಮ ಶ್ರೀಮಂತ ಸ್ನೇಹಿತರಿಗಾಗಿ ಮಾತ್ರ ಪ್ರಧಾನಿ ಮೋದಿ ಕೆಲಸ: ಪ್ರಿಯಾಂಕಾ ಗಾಂಧಿ ವಾಗ್ದಾಳಿ
ದೇಶದ ಬಡವರ ಹಣ ವೆಚ್ಚ ಮಾಡಿ ಮೋದಿ ತಂಡವು ತನ್ನ "ಶ್ರೀಮಂತ ಸ್ನೇಹಿತರಿಗಾಗಿ" ಕೆಲಸ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ನಡೆಸಲಾಗುವುದು: ಪ್ರಿಯಾಂಕಾ ಗಾಂಧಿ
ಮುಂಬರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲೂ ಬಿಹಾರದ ರೀತಿಯಲ್ಲೇ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ...

ಅದಾನಿ ಗ್ರೂಪ್ ಖರೀದಿ ಬೆಲೆ ನಿಗದಿ ನಂತರ ಹಿಮಾಚಲದ ರೈತರು ಸೇಬುಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದಾರೆ: ಪ್ರಿಯಾಂಕಾ
ಅದಾನಿ ಗ್ರೂಪ್ ಸೇಬು ಖರೀದಿ ಬೆಲೆ ಬಿಡುಗಡೆ ಮಾಡಿದ ನಂತರ ವಿಪತ್ತು ಪೀಡಿತ ಹಿಮಾಚಲ ಪ್ರದೇಶದಲ್ಲಿ ಸೇಬು ಬಾಕ್ಸ್‌ಗಳನ್ನು ಮೂರನೇ ಒಂದು ಭಾಗದಷ್ಟು ಅತಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.

'ರಾಹುಲ್ ಜತೆ ಜಗಳ': ಅಣ್ಣ, ತಂಗಿ ಜೋಡಿ ಬಿಜೆಪಿಯ ಸುಳ್ಳು, ಲೂಟಿ, ಪೊಳ್ಳು ಪ್ರಚಾರಕ್ಕೆ ಬ್ರೇಕ್ ಹಾಕಲಿದೆ ಎಂದ ಪ್ರಿಯಾಂಕಾ
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ತಮ್ಮ ನಡುವೆ ಜಗಳ ನಡೆಯುತ್ತಿದೆ ಎಂಬ ಬಿಜೆಪಿ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ನಾನು ಮತ್ತು ನನ್ನ ಸಹೋದರ ಇಬ್ಬರೂ...

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದರೆ ಪ್ರಿಯಾಂಕಾ ಗೆಲುವು ಖಚಿತ: ಸಂಜಯ್ ರಾವುತ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್ ಪ್ರತಿಪಾದಿಸಿದ್ದಾರೆ.

