Priyanka Gandhi

ಕಾಶ್ಮೀರ: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದ್ದು,...

ಕಾಂಗ್ರೆಸ್ ಸುಳ್ಳು ಭರವಸೆಗಳ ಬಗ್ಗೆ ಮನೆಮನೆಗೆ ತೆರಳಿ ಮಾಹಿತಿ ನೀಡುತ್ತೇವೆ: ಬಿಜೆಪಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ-ವಾದ್ರಾ ಗೃಹ ಲಕ್ಷ್ಮಿ ಯೋಜನೆಯಡಿ ಕುಟುಂಬದ ಒಬ್ಬ ಮಹಿಳೆಗೆ ಮಾಸಿಕ 2,000 ರೂಪಾಯಿ ನೀಡುವ ಕಾಂಗ್ರೆಸ್ ಯೋಜನೆಯನ್ನು ನಾ ನಾಯಕಿ ಸಮಾವೇಶದಲ್ಲಿ ಅನಾವರಣಗೊಳಿಸಿದ್ದು, ಕಾಂಗ್ರೆಸ್ ಪಕ್ಷದ ಈ ಯೋಜನೆಯನ್ನು ರಾಜ್ಯ ಬಿಜೆಪಿ ಟೊಳ್ಳು ಭರವಸೆಯೆಂದು ಟೀಕೆ ಮಾಡಿದೆ.

'ನಾ ನಾಯಕಿ' ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ: ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸಿಎಂ ವ್ಯಂಗ್ಯ
ಕಾಂಗ್ರೆಸ್ ಹಮ್ಮಿಕೊಂಡಿರುವ ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಿಂದ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ; 'ನಾ ನಾಯಕಿ' ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಆಗಮನ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 16 ರಂದು ನಡೆಯುವ 'ನಾ ನಾಯಕಿ' ಸಮಾವೇಶಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ...

'ಅಣ್ಣ ತಂಗಿಯರ ಈ ಬಂಧ-ಜನುಮ-ಜನುಮಗಳ ಅನುಬಂಧ': ವೇದಿಕೆ ಮೇಲೆ ಮುದ್ದು ತಂಗಿಗೆ ಮುತ್ತಿಟ್ಟ ಅಣ್ಣ; ರಾಹುಲ್-ಪ್ರಿಯಾಂಕಾ ಪ್ರೀತಿಗೆ ನೆಟ್ಟಿಗರು ಫಿದಾ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ ಸಹೋದರಿ ಪ್ರಿಯಾಂಕಾ ವಾದ್ರಾ ಅವರನ್ನ ಎಷ್ಟು ಪ್ರೀತಿಸುತ್ತಾರೆ. ಇವರಿಬ್ಬರ ಬಾಂಧವ್ಯ ಎಂಥದ್ದು ಅನ್ನೋದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ.

ಒಟ್ಟೊಟ್ಟಿಗೆ ನಡೆದಾಗ ನಮ್ಮ ಹೆಜ್ಜೆಗಳು ಬಲವಾಗಿರುತ್ತವೆ: ಬಿಜೆಪಿ ಭದ್ರಕೋಟೆಯಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ!
ಬಿಜೆಪಿಯ ಭದ್ರ ಕೋಟೆ ಮಧ್ಯಪ್ರದೇಶದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ವಯನಾಡು ಸಂಸದ ರಾಹುಲ್ ಗಾಂಧಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಾಥ್ ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆ: ನಾಳೆಯಿಂದ 4 ದಿನಗಳ ಕಾಲ ಪ್ರಿಯಾಂಕಾ ಗಾಂಧಿ ಭಾಗಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಈಗ ಮಧ್ಯ ಪ್ರದೇಶ ಪ್ರವೇಶಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

'ಅಮ್ಮಾ, ಜಗತ್ತು ಏನು ಬೇಕಾದರೂ ಹೇಳಿಕೊಳ್ಳಲಿ, ನೀವು ಪ್ರೀತಿಗಾಗಿ ಎಲ್ಲವನ್ನೂ ಮಾಡಿದ್ದೀರಿ; ದಣಿವರಿಯದೇ ದುಡಿದಿದ್ದೀರಿ'
ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ ಕೆಲವೇ ಗಂಟೆಗಳಲ್ಲಿ, ಅವರ ಪುತ್ರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆ ಪಿಂಚಣಿ ಯೋಜನೆ ಜಾರಿ: ಪ್ರಿಯಾಂಕಾ ಗಾಂಧಿ
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

