Priyanka Gandhi

Watch | ಅವರು ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ! ರಾಹುಲ್ ಗಿಂತ ನೀವೇ ಬೆಟರ್!

Watch | ನನ್ನ ತಮ್ಮ ಹೇಳಿದಂತೆ ಆಗಿದೆ...: ಎಲ್‌ಪಿಜಿ ಕೊರತೆ ವರದಿಗಳ ಕುರಿತು ಪ್ರಿಯಾಂಕಾ ಗಾಂಧಿ

ಗೊಗೊಯ್ ಪತ್ನಿಗೆ ಪಾಕಿಸ್ತಾನ ನಂಟು: ಕುಟುಂಬವನ್ನು ರಾಜಕೀಯಕ್ಕೆ ಎಳೆದು ತರಬೇಡಿ; ಹಿಮಂತ್ ಬಿಸ್ವಾಸ್ ವಿರುದ್ಧ ಪ್ರಿಯಾಂಕಾ ಕಿಡಿ
ರಾಜಕೀಯದಲ್ಲಿ ಎರಡು ರೀತಿಯ ನಾಯಕರಿದ್ದಾರೆ. ಪಾಸಿಟಿವ್ ರಾಜಕೀಯ ಮಾಡುವವರು ಮತ್ತು ಇನ್ನೊಬ್ಬರು ಧ್ರುವೀಕರಣ ಮಾಡುವವರು. ಗೌರವ್ ಗೊಗೊಯ್ ಪ್ರೀತಿಯಿಂದ ರಾಜಕೀಯ ಮಾಡುತ್ತಿದ್ದಾರೆ"

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ಮುಖ್ಯಸ್ಥರಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ನೇಮಕ
ಮುಂಬರುವ ರಾಜ್ಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳ ಪಟ್ಟಿಗಳನ್ನು ಅಂತಿಮಗೊಳಿಸಲು ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿಗೆ ನಾಲ್ಕು ಸದಸ್ಯರ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಊಹಾಪೋಹಗಳಿಗೆ ತೆರೆ: ಅವಿವಾ ಬೇಗ್ ಜೊತೆಗಿನ ನಿಶ್ಚಿತಾರ್ಥ ಅಧಿಕೃತವಾಗಿ ತಿಳಿಸಿದ ಪ್ರಿಯಾಂಕಾ ಗಾಂಧಿ ಪುತ್ರ
ಗಾಂಧಿ-ವಾದ್ರಾ ಕುಟುಂಬ ಮಂಗಳವಾರ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ರಣಥಂಬೋರ್‌ಗೆ ಆಗಮಿಸಿತು. ರೆಹಾನ್ ವಾದ್ರಾ ಮತ್ತು ಅವಿವಾ ಹುಲಿ ಸಫಾರಿ ಮತ್ತು ದೃಶ್ಯವೀಕ್ಷಣಾ ಪ್ರವಾಸಗಳಿಗೆ ತೆರಳಿದರು.

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರನಿಗೆ ಕಂಕಣ ಭಾಗ್ಯ: ವಾದ್ರಾ ಕುಟುಂಬದ ಭಾವಿ ಸೊಸೆ ಯಾರು ಗೊತ್ತೆ?
ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ.

ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ ಇಬ್ಬರಿಗೂ ಪ್ರಧಾನಿಯಾಗುವ ಅರ್ಹತೆ ಇದೆ: ಜೆಎಂಎಂ ವಕ್ತಾರ ಮನೋಜ್ ಪಾಂಡೆ
ಇಮ್ರಾನ್ ಮಸೂದ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿ, ರಾಹುಲ್ ಗಾಂಧಿ ಅಷ್ಟೇ ಅಲ್ಲ, ಪ್ರಿಯಾಂಕಾ ಗಾಂಧಿ ಕೂಡ ಕಾಂಗ್ರೆಸ್ ಪಕ್ಷದ ನಾಯಕರು ಎಂದು ಹೇಳಿದರು.

ಪ್ರಿಯಾಂಕಾ ಗಾಂಧಿಯನ್ನು 'ಪ್ರಧಾನಿ'ಯಾಗಿ ಮಾಡೇ ಮಾಡ್ತೀವಿ, ನೋಡ್ತಾ ಇರಿ! ಕಾಂಗ್ರೆಸ್ ಸಂಸದ
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ, ತನ್ನ ಅಜ್ಜಿ ಇಂದಿರಾ ಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಅನ್ನೋದನ್ನ ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಮಂಗಳವಾರ ಹೇಳಿದ್ದಾರೆ.

ಸಂಸತ್ ಅಧಿವೇಶನ: ಟೀ ಪಾರ್ಟಿಯಲ್ಲಿ ಪ್ರಧಾನಿ, ರಾಜನಾಥ್ ಸಿಂಗ್ ಎದುರು "ಗಿಡಮೂಲಿಕೆ ರಹಸ್ಯ" ಬಿಚ್ಚಿಟ್ಟ ಪ್ರಿಯಾಂಕ ಗಾಂಧಿ; ಮೋದಿ ಪ್ರತಿಕ್ರಿಯೆ ಏನು?
ಸುಮಾರು ಮೂರು ವಾರಗಳ ತೀಕ್ಷ್ಣವಾದ ರಾಜಕೀಯ ಆರೋಪಗಳು ಮತ್ತು ಪ್ರತಿವಾದಗಳ ನಂತರ ವಿಶ್ರಾಂತಿ ಪಡೆಯಲು ಒಂದು ಕ್ಷಣವನ್ನು ನೀಡಿದ ಟೀ ಪಾರ್ಟಿಯಲ್ಲಿ ವಿರೋಧ ಪಕ್ಷದ ಸದಸ್ಯರು ಸಹ ಭಾಗವಹಿಸಿದ್ದರು.

