Priyanka Gandhi

MGNREGA ಮಸೂದೆ ವಿರುದ್ಧ ಪ್ರತಿಭಟನೆ: 'ಮಹಾತ್ಮ ನನ್ನ ಕುಟುಂಬದವರಲ್ಲ', ಆದರೆ... ಪ್ರಿಯಾಂಕಾ ಆಕ್ಷೇಪ; ರಾಮನ ಹೆಸರು ಸಹಿಸಲ್ಲ ಎಂದ ಬಿಜೆಪಿ!
ಪೂರ್ವಾಗ್ರಹದ ಆಧಾರದ ಮೇಲೆ ಯಾವುದೇ ಕಾನೂನನ್ನು ಜಾರಿಗೊಳಿಸಬಾರದು, ಮನೇಗ್ರಾ ಯೋಜನೆಯನ್ನು ದುರ್ಬಲಗೊಳಿಸುವ ಮಸೂದೆಯನ್ನು ಹಿಂಪಡೆಯಬೇಕು ಎಂದು ಪ್ರಿಯಾಂಕಾ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Watch | 'ವಂದೇ ಮಾತರಂ' ಚರ್ಚೆ ಈಗ ಏಕೆ? ಬಂಗಾಳ ಚುನಾವಣೆ ಬರುತ್ತಿದೆ, ಅದಕ್ಕಾ?

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video
ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ವಂದೇ ಮಾತರಂ ಕುರಿತು ಚರ್ಚೆ ನಡೆಸುತ್ತಿದೆ. ಈಗಿನ ಹಾಗೂ ಭವಿಷ್ಯವನ್ನು ನೋಡಲು ಬಯಸದ ಕಾರಣ ಭೂತಕಾಲದ ಬಗ್ಗೆ ಅಧ್ಯಯನ ಮಾಡಬೇಕೆಂದು ಸರ್ಕಾರ ಬಯಸುತ್ತದೆ ಎಂದರು.

ಮೊಬೈಲ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಅಳವಡಿಕೆ ಕಡ್ಡಾಯ: ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ; ಪ್ರಿಯಾಂಕಾ ಆಕ್ರೋಶ
ಏಕೆಂದರೆ ಆಡಳಿತ ಪಕ್ಷದ ನಾಯಕರು ಯಾವುದರ ಬಗ್ಗೆಯೂ ಮಾತನಾಡಲು ನಿರಾಕರಿಸುತ್ತಿದ್ದಾರೆ. ವಿಪಕ್ಷದವರನ್ನು ದೂಷಿಸುವುದು ತುಂಬಾ ಸುಲಭ. ಆದರೆ, ವಾಸ್ತವವೆಂದರೆ ಅವರು ಯಾವುದರ ಬಗ್ಗೆಯೂ ಚರ್ಚೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ 'ಅಪಮಾನ ಸಚಿವಾಲಯ' ಆರಂಭಿಸಲಿ: ಪ್ರಿಯಾಂಕಾ ಹೀಗೆ ಹೇಳಿದ್ಯಾಕೆ?
ಸಹರ್ಸಾ ಮತ್ತು ಲಖಿಸರಾಯ್ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Bihar Polls: ರಂಗೇರಿದ ಪ್ರಚಾರ; ಅಮಿತ್ ಶಾ- ಪ್ರಿಯಾಂಕಾ ವಾದ್ರಾ ವಾಕ್ಸಮರ!
ಬಿಹಾರದ ಸಮಸ್ಯೆಗಳಿಗೆ ನೆಹರು ಮತ್ತು ಇಂದಿರಾ ಗಾಂಧಿಯವರನ್ನು ದೂಷಿಸುತ್ತಾ ತಮ್ಮ ಸಮಯವನ್ನು ಕಳೆಯುತ್ತಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಸರ್ಕಾರ "65 ಲಕ್ಷ ಮತದಾರರ ಹಕ್ಕುಗಳನ್ನು ಕಸಿದುಕೊಂಡಿದೆ" ಎಂದು ಮೋದಿ ಮತ್ತು ಶಾ ಆರೋಪಿಸಿದರು.

ಪ್ರಿಯಾಂಕಾ ಗಾಂಧಿ ವಿರುದ್ಧ ಭಾರತದಲ್ಲಿನ ಇಸ್ರೇಲ್ ರಾಯಭಾರಿ ಕಿಡಿ! ಕಾರಣವೇನು?
ಇಸ್ರೇಲ್ ದೇಶ ನರಮೇಧ ಮಾಡುತ್ತಿದೆ. 60,000 ಕ್ಕೂ ಹೆಚ್ಚು ಜನರನ್ನು ಹತ್ಯೆಗೈದಿದೆ. ಅವರಲ್ಲಿ 18,430 ಮಕ್ಕಳು ಸೇರಿದ್ದಾರೆ. ಅನೇಕ ಮಕ್ಕಳು ಸೇರಿದಂತೆ ನೂರಾರು ಜನರು ಹಸಿವಿನಿಂದ ಸಾಯುವಂತೆ ಮಾಡಿದೆ.

'ನಿಜವಾದ ಭಾರತೀಯ ಯಾರೆಂದು ಸುಪ್ರೀಂ ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ': ಪ್ರಿಯಾಂಕಾ ವಿರುದ್ಧ BJP ನ್ಯಾಯಾಂಗ ನಿಂದನೆ ಅರ್ಜಿ
ಪ್ರಿಯಾಂಕಾ ಗಾಂಧಿಯವರ ಸಾರ್ವಜನಿಕ ಹೇಳಿಕೆಯು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ಬಿಜೆಪಿ ಸಂಸದ ಮತ್ತು ಹಿರಿಯ ವಕೀಲ ಮನನ್ ಕುಮಾರ್ ಮಿಶ್ರಾ ಆರೋಪಿಸಿದ್ದಾರೆ.

ನಿಜವಾದ ಭಾರತೀಯ ಯಾರೆಂದು ನಿರ್ಧರಿಸುವುದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ: ರಾಹುಲ್ ಬೆನ್ನಿಗೆ ನಿಂತ ಪ್ರಿಯಾಂಕಾ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ಪ್ರಶ್ನೆಗಳನ್ನು ಕೇಳುವುದು ರಾಹುಲ್ ಗಾಂಧಿ ಕರ್ತವ್ಯ.

