Priyanka Kharge

Delhi blast: 'ಅತ್ಯಂತ ಅಸಮರ್ಥ ಗೃಹ ಸಚಿವ' ಯಾರಾದರೂ ಇದ್ದರೆ ಅದು ಅಮಿತ್ ಶಾ; ಪ್ರಿಯಾಂಕ್ ಖರ್ಗೆ ಕಿಡಿ; Video
ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದು ಸ್ಫೋಟಗೊಂಡು 12 ಜನರು ಸಾವಿಗೀಡಾಗಿದ್ದಾರೆ.

Watch | ಇದಕ್ಕೆಲ್ಲ ಯಾರು ಹೊಣೆ? ದುರ್ಬಲ, ಅಸಮರ್ಥ ಗೃಹ ಸಚಿವ ಅಂತ ಯಾರಾದರೂ ಇದ್ರೆ ಅದು ಅಮಿತ್ ಶಾ!

Watch | ಕಲ್ಯಾಣ ಕರ್ನಾಟಕದಲ್ಲಿ ನಿರಂತರ ಮಳೆ; ಜನಜೀವನ ಅಸ್ತವ್ಯಸ್ತ; ಪ್ರಿಯಾಂಕ್ ಖರ್ಗೆ ಭೇಟಿ

ನಾನು RSS-ಮನುಸ್ಮೃತಿ ವಿರುದ್ಧ, ಹೀಗಾಗಿ ನಾನು BJP ಟಾರ್ಗೆಟ್; ಬಾಣಂತಿ ರಾಧಿಕಾ ಸಾವಿನಿಂದ ನೊಂದು ಫಿನಾಯಿಲ್ ಕುಡಿದ ಪತಿ; ಬೈಕ್ ಗೆ KSRTC ಡಿಕ್ಕಿ: ಮೂವರು ಸಾವು

ಕಿಯೋನಿಕ್ಸ್ ಅವ್ಯವಹಾರ: ತನಿಖೆ ನಂತರ ಬಿಜೆಪಿಯ ಮಾಜಿ ಸಚಿವರು ಪರಪ್ಪನ ಅಗ್ರಹಾರದ ಮುದ್ದೆ ರುಚಿ ನೋಡುವುದು ಖಚಿತ!
ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ(ಕಿಯೋನಿಕ್ಸ್ ) ರೂ.500 ಕೋಟಿ ಅವ್ಯವಹಾರದ ತನಿಖೆ ಪೂರ್ಣಗೊಂಡ ನಂತರ ಬಿಜೆಪಿಯ ಹಲವು ಮಾಜಿ ಸಚಿವರು ಪರಪ್ಪನ ಅಗ್ರಹಾರದ ಮುದ್ದೆಯ ರುಚಿ ನೋಡುವುದು ಖಚಿತ ಎಂದು ಕಾಂಗ್ರೆಸ್ ಹೇಳಿದೆ.

ರಾಜ್ಯದಲ್ಲಿ ಹೂಡಿಕೆ ಕುರಿತು ಫಾಕ್ಸ್ಕಾನ್ ಜೊತೆಗೆ ಕರ್ನಾಟಕ ಸರ್ಕಾರ ನಡೆಸಿದ ಚರ್ಚೆ 'ಫಲಪ್ರದ': ಸಚಿವ ಎಂಬಿ ಪಾಟೀಲ್
ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿ ಉತ್ಸುಕವಾಗಿರುವ ಉದ್ದೇಶಿತ ಯೋಜನೆಗಳ ಬಗ್ಗೆ ಆಪಲ್ನ ಪ್ರಮುಖ ಐಫೋನ್ ಅಸೆಂಬ್ಲರ್ ಆಗಿರುವ ತೈವಾನ್ನ ಫಾಕ್ಸ್ಕಾನ್ ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರವು 'ಫಲಪ್ರದ' ಚರ್ಚೆ ನಡೆಸಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಹೇಳಿದ್ದಾರೆ.

ಹಿಂದೂ ಕಾರ್ಯಕರ್ತರ ಮೇಲೆ ಶಾಸಕ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ: ಮಠಾಧೀಶರ ದೂರು
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವದ 50ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

ವಾಜಪೇಯಿ ಅವರು ಹೆವಿ ಡ್ರಿಂಕರ್, ದಿನ ಸಂಜೆ ಎರಡು ಪೆಗ್ ಬೇಕಿತ್ತು; ದೇಶಕ್ಕೆ ಸಾವರ್ಕರ್ ಕೊಡುಗೆ ಏನು?
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ನಾಲಗೆ ಹರಿಬಿಟ್ಟಿದ್ದಾರೆ.

ಚಿತ್ತಾಪುರ: 2 ವರ್ಷದ ಮಗುವಿಗೆ ಕೊರೋನಾ ಸೋಂಕು,ಕಟ್ಟೆಚ್ಚರ- ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಪಿಲಕಮ್ಮ ಪ್ರದೇಶದಲ್ಲಿ 2 ವರ್ಷದ ಮಗುವಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ.

