Priyanka Reddy

ಹೈದರಾಬಾದ್ ಅತ್ಯಾಚಾರಿಗಳ ಬೇಟೆ: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ 
ದೇಶ

ಹೈದರಾಬಾದ್ ಅತ್ಯಾಚಾರಿಗಳ ಬೇಟೆ: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ 

ಹೈದರಾಬಾದ್ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬೇಟೆಯಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. 

ನ್ಯಾಯ ದೊರಕಿತು, ರೆಸ್ಟ್ ಇನ್ ಪೀಸ್ ದಿಶಾ: ಅತ್ಯಾಚಾರಿಗಳ ಬೇಟೆಗೆ ಟಾಲಿವುಡ್ ಪ್ರತಿಕ್ರಿಯೆ ಹೀಗಿತ್ತು...
ಸಿನಿಮಾ ಸುದ್ದಿ

ನ್ಯಾಯ ದೊರಕಿತು, ರೆಸ್ಟ್ ಇನ್ ಪೀಸ್ ದಿಶಾ: ಅತ್ಯಾಚಾರಿಗಳ ಬೇಟೆಗೆ ಟಾಲಿವುಡ್ ಪ್ರತಿಕ್ರಿಯೆ ಹೀಗಿತ್ತು...

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಹತ್ಯಾಚಾರ ಪ್ರಕರಣದ ಎಲ್ಲಾ ಆರೋಪಿಗಳೂ ಎನ್'ಕೌಂಟರ್ ನಲ್ಲಿ ಹತ್ಯೆಯಾಗಿರುವುದಕ್ಕೆ ಟಾಲಿವುಡ್ ಹರ್ಷ ವ್ಯಕ್ತಪಡಿಸಿದೆ. 

'ಹತ್ಯಾಚಾರ': ಕಾಡ್ಗಿಚ್ಚಿನಂತೆ ಹಬ್ಬಿದ ಸುದ್ದಿ, ಪ್ರವಾಸಿ ತಾಣವಾದ ಎನ್ ಕೌಂಟರ್ ಸ್ಥಳ!
ದೇಶ

'ಹತ್ಯಾಚಾರ': ಕಾಡ್ಗಿಚ್ಚಿನಂತೆ ಹಬ್ಬಿದ ಸುದ್ದಿ, ಪ್ರವಾಸಿ ತಾಣವಾದ ಎನ್ ಕೌಂಟರ್ ಸ್ಥಳ!

ಪಶು ವೈದ್ಯೆ ಹತ್ಯಾಚಾರ ಮಾಡಿದ ಕಾಮುಕ ರಾಕ್ಷಸರನ್ನು ಪೊಲೀಸರು ಬೇಟೆಯಾಡಿದ ಸ್ಥಳ ಕೂಡ ಇದೀಗ ದಿಢೀರ್ ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು, ಸಾವಿರಾರು ಮಂದಿ ತಂಡೋತಂಡವಾಗಿ ದೌಡಾಯಿಸುತ್ತಿದ್ದಾರೆ.

ಪೂರ್ವಯೋಜಿತವಲ್ಲ, ಪೊಲೀಸರ ಆತ್ಮರಕ್ಷಣೆಗಾಗಿ ಎನ್ಕೌಂಟರ್: ಡಿಸಿಪಿ ಪ್ರಕಾಶ್ ರೆಡ್ಡಿ!
ದೇಶ

ಪೂರ್ವಯೋಜಿತವಲ್ಲ, ಪೊಲೀಸರ ಆತ್ಮರಕ್ಷಣೆಗಾಗಿ ಎನ್ಕೌಂಟರ್: ಡಿಸಿಪಿ ಪ್ರಕಾಶ್ ರೆಡ್ಡಿ!

ಹೈದರಾಬಾದ್ ಪಶುವೈದ್ಯೆ ಹತ್ಯಾಚಾರ ಪ್ರಕರಣದ ಆರೋಪಿಗಳ ಮೇಲಿನ ಎನ್ಕೌಂಟರ್ ಪೂರ್ವಯೋಜಿತವಲ್ಲ. ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಶಂಷಾಬಾದ್ ಡಿಸಿಪಿ ಪ್ರಕಾಶ್ ರೆಡ್ಡಿ ಹೇಳಿದ್ದಾರೆ.

ಅತ್ಯಾಚಾರಿಗಳಿಗೆ ಸಿಕ್ಕ ಶಿಕ್ಷೆಗೆ ಬಹಳ ಸಂತೋಷವಾಯಿತು, ನನ್ನ ಮಗಳ ಅತ್ಯಾಚಾರಿಗಳಿಗೂ ಗಲ್ಲುಶಿಕ್ಷೆ ನೀಡಿ: ನಿರ್ಭಯಾ ತಾಯಿ
ದೇಶ

ಅತ್ಯಾಚಾರಿಗಳಿಗೆ ಸಿಕ್ಕ ಶಿಕ್ಷೆಗೆ ಬಹಳ ಸಂತೋಷವಾಯಿತು, ನನ್ನ ಮಗಳ ಅತ್ಯಾಚಾರಿಗಳಿಗೂ ಗಲ್ಲುಶಿಕ್ಷೆ ನೀಡಿ: ನಿರ್ಭಯಾ ತಾಯಿ

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಸಿಕ್ಕ ಶಿಕ್ಷೆಗೆ ಬಹಳ ಸಂತೋಷವಾಯಿತು. ನನ್ನ ಮಗಳ ಅತ್ಯಾಚಾರಿಗಳಿಗೂ ತ್ವರಿಗತಿಯಲ್ಲಿ ಗಲ್ಲುಶಿಕ್ಷೆ ನೀಡಿ ಎಂದು ನಿರ್ಭಯಾ ತಾಯಿ ಆಗ್ರಹಿಸಿದ್ದಾರೆ. 

ಪಾಪಿಗಳಿಗೆ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ: ಎನ್ಕೌಂಟರ್ ಕುರಿತು ಪ್ರಿಯಾಂಕಾ ಪೋಷಕರು
ದೇಶ

ಪಾಪಿಗಳಿಗೆ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ: ಎನ್ಕೌಂಟರ್ ಕುರಿತು ಪ್ರಿಯಾಂಕಾ ಪೋಷಕರು

ತಮ್ಮ ಮಗಳನ್ನು ಹರಿದು ಮುಕ್ಕಿದ ಪಾಪಿಗಳಗೇ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ ಎಂದು ಹೈದರಾಬಾದ್ ಪಶು ವೈದ್ಯೆ ಪ್ರಿಯಾಂಕಾರೆಡ್ಡಿ ಪೋಷಕರು ಹೇಳಿದ್ದಾರೆ.

ಹೈದರಾಬಾದ್: ನರರಾಕ್ಷಸರನ್ನು ಬೇಟೆಯಾಡಿದ್ದು ಕರ್ನಾಟಕದ ಸಿಂಗಂ!
ದೇಶ

ಹೈದರಾಬಾದ್: ನರರಾಕ್ಷಸರನ್ನು ಬೇಟೆಯಾಡಿದ್ದು ಕರ್ನಾಟಕದ ಸಿಂಗಂ!

ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡಿ ತೋಡಿದ್ದು ನಮ್ಮ ಕರ್ನಾಟಕ ಮೂಲದ ಅಧಿಕಾರಿಯಾಗಿದ್ದಾರೆ. 

ಪ್ರಿಯಾಂಕಾ ರೆಡ್ಡಿ 'ಹತ್ಯಾಚಾರ': ಎಲ್ಲಾ ಆರೋಪಿಗಳು ಎನ್'ಕೌಂಟರ್ ನಲ್ಲಿ ಹತ 
ದೇಶ

ಪ್ರಿಯಾಂಕಾ ರೆಡ್ಡಿ 'ಹತ್ಯಾಚಾರ': ಎಲ್ಲಾ ಆರೋಪಿಗಳು ಎನ್'ಕೌಂಟರ್ ನಲ್ಲಿ ಹತ 

ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್'ಕೌಂಟರ್'ನಲ್ಲಿ ಹತರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪವನ್ ಕಲ್ಯಾಣ್  ಆಕ್ಷೇಪ:  ನಟನ ವಿರುದ್ದ ಆಕ್ರೋಶ
ದೇಶ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪವನ್ ಕಲ್ಯಾಣ್  ಆಕ್ಷೇಪ:  ನಟನ ವಿರುದ್ದ ಆಕ್ರೋಶ

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ವಿಚಾರಕ್ಕೆ ನನ್ನ ಸಹಮತ ಇಲ್ಲ ಎಂದು ಪವನ್​​ ಕಲ್ಯಾಣ್​​ ಹೇಳಿದ್ಧಾರೆ.