ದೇಶಸುಶಾಂತ್ ಸಿಂಗ್ ಸೋದರಿ ವಿರುದ್ಧ ದೂರು ಕೊಟ್ಟ ರಿಯಾ ಚಕ್ರವರ್ತಿ!
ಪ್ರಿಯಾಂಕಾ ಸಿಂಗ್ (ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ), ಡಾ.ತರುಣ್ ಕುಮಾರ್ (ದೆಹಲಿಯ ಆರ್ಎಂಎಲ್ ಆಸ್ಪತ್ರೆ) ಮತ್ತಿತರರ ವಿರುದ್ಧ ಐಪಿಸಿ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಮತ್ತು ಟೆಲಿಮೆಡಿಸಿನ್ ಪ್ರಾಕ್ಟೀಸ್ ಗೈಡ್ ಲೈನ್ಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕೆಂದು ಕೋರಿ ರಿಯಾ ಚಕ್ರವರ್ತಿ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿ