ದೇಶರಾಜೀವ್ ಗಾಂಧಿ ಪುಣ್ಯ ಸ್ಮರಣೆ, ನೀವು ಯಾವಾಗಲೂ ನನ್ನ ಹೀರೋ- ಪ್ರಿಯಾಂಕಾ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳ ವೀರಭೂಮಿಯಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪುಷ್ಪ ನಮನ ಸಲ್ಲಿಸಿದರು.