Priyanka Upendra

ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಚಿತ್ರತಂಡ ಸೇರಿಕೊಂಡ ಟಗರು ಪುಟ್ಟಿ ಮಾನ್ವಿತಾ ಕಾಮತ್!
ಸಿನಿಮಾ ಸುದ್ದಿ

ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಚಿತ್ರತಂಡ ಸೇರಿಕೊಂಡ ಟಗರು ಪುಟ್ಟಿ ಮಾನ್ವಿತಾ ಕಾಮತ್!

ಟಗರು ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿರುವ ನಟಿ ಮಾನ್ವಿತಾ ಕಾಮತ್ ಕೊನೆಯ ಬಾರಿ ಶಿವ 143 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಸಿನಿಮಾದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ ತೆರೆಹಂಚಿಕೊಳ್ಳಲಿದ್ದಾರೆ. 

ಪ್ರಿಯಾಂಕಾ ಮುಂದಿನ ಚಿತ್ರಕ್ಕೆ 'ಕ್ಯಾಪ್ಚರ್' ಟೈಟಲ್ ಫಿಕ್ಸ್: 60 ಅಡಿ ಎತ್ತರದ ಟೈಟಲ್ ಪೋಸ್ಟರ್ ರಿಲೀಸ್
ಸಿನಿಮಾ ಸುದ್ದಿ

ಪ್ರಿಯಾಂಕಾ ಮುಂದಿನ ಚಿತ್ರಕ್ಕೆ 'ಕ್ಯಾಪ್ಚರ್' ಟೈಟಲ್ ಫಿಕ್ಸ್: 60 ಅಡಿ ಎತ್ತರದ ಟೈಟಲ್ ಪೋಸ್ಟರ್ ರಿಲೀಸ್

ಪ್ರಿಯಾಂಕಾ ಉಪೇಂದ್ರ ಅವರ ಹೊಸ ಸಿನಿಮಾದ ಶೀರ್ಷಿಕೆ ಲಾಂಚ್‌ ಕೊಂಚ ವಿಭಿನ್ನವಾಗಿ ನೆರವೇರಿದೆ. 60 ಅಡಿಯ ಕಟೌಟ್‌ ನಿರ್ಮಿಸಿ, ಆ ಮೂಲಕ ಚಿತ್ರದ ಫಸ್ಟ್‌ ಲುಕ್‌ ಮತ್ತು ಶೀರ್ಷಿಕೆ ರಿವೀಲ್‌ ಮಾಡಲಾಗಿದೆ.

ನನ್ನ ಮುಂದಿನ ಹಾರರ್ ಚಿತ್ರ ಮತ್ತಷ್ಟು ಭಯಾನಕ: ಪ್ರಿಯಾಂಕಾ ಉಪೇಂದ್ರ
ಸಿನಿಮಾ ಸುದ್ದಿ

ನನ್ನ ಮುಂದಿನ ಹಾರರ್ ಚಿತ್ರ ಮತ್ತಷ್ಟು ಭಯಾನಕ: ಪ್ರಿಯಾಂಕಾ ಉಪೇಂದ್ರ

ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಹೊಸ ಹಾರರ್ ಸಿನಿಮಾ ನಿರ್ದೇಶಿಸಿದ್ದು, ಈ ಚಿತ್ರದ ಪ್ರಧಾನ ಪಾತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅವರು ನಟಿಸಿದ್ದಾರೆ.

ಡಿಟೆಕ್ಟಿವ್ ತೀಕ್ಷ್ಣ; ನನ್ನ ಮೇಲೆ ನಂಬಿಕೆ ಇಟ್ಟ ನಿರ್ದೇಶಕರು, ನಿರ್ಮಾಪಕರಿಗೆ ಕ್ರೆಡಿಟ್ ಸಲ್ಲಬೇಕು: ಪ್ರಿಯಾಂಕಾ ಉಪೇಂದ್ರ
ಸಿನಿಮಾ ಸುದ್ದಿ

ಡಿಟೆಕ್ಟಿವ್ ತೀಕ್ಷ್ಣ; ನನ್ನ ಮೇಲೆ ನಂಬಿಕೆ ಇಟ್ಟ ನಿರ್ದೇಶಕರು, ನಿರ್ಮಾಪಕರಿಗೆ ಕ್ರೆಡಿಟ್ ಸಲ್ಲಬೇಕು: ಪ್ರಿಯಾಂಕಾ ಉಪೇಂದ್ರ

ನಟಿ ಪ್ರಿಯಾಂಕಾ ಉಪೇಂದ್ರ ಅವರ 50ನೇ ಚಿತ್ರವಾದ 'ಡಿಟೆಕ್ಟಿವ್ ತೀಕ್ಷ್ಣ' ಬಿಡುಗಡೆಗೆ ಸಜ್ಜಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಅನ್ನು ರಿಯಲ್‌ಸ್ಟಾರ್ ಉಪೇಂದ್ರ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಬಿಡುಗಡೆ ಮಾಡಿದರು.

ಕನ್ನಡ ಶಿಕ್ಷಕಿಯಾಗಿ ನಟಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ: ಪ್ರಿಯಾಂಕಾ ಉಪೇಂದ್ರ
ಸಿನಿಮಾ ಸುದ್ದಿ

ಕನ್ನಡ ಶಿಕ್ಷಕಿಯಾಗಿ ನಟಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ: ಪ್ರಿಯಾಂಕಾ ಉಪೇಂದ್ರ

ಯಾವುದೇ ಚಿತ್ರರಂಗವಿರಲಿ ನಟಿಯರು ದೀರ್ಘಕಾಲ ನಾಯಕಿಯಾಗಿಯೇ ನಟಿಸುವುದು ಸಾಧ್ಯವಿಲ್ಲ ಎಂಬುದು ತಿಳಿದಿರುವ ವಿಚಾರವೇ ಸರಿ. ಕನ್ನಡ ಚಿತ್ರರಂಗದಲ್ಲಿ ಈ ಹಿಂದೆ ಮಾಲಾಶ್ರೀ ಇದಕ್ಕೆ ವಿರುದ್ಧವಾಗಿದ್ದರು. ಇದೀಗ ಅದೇ ಹಾದಿಯಲ್ಲಿ ಪ್ರಿಯಾಂಕಾ ಉಪೇಂದ್ರ ಕೂಡ ಇದ್ದಾರೆ.

ಸಾಮಾಜಿಕ-ರಾಜಕೀಯ ಕಥೆಯುಳ್ಳ 'ಪ್ರಜೆಯೇ ಪ್ರಭು' ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ನಟನೆ
ಸಿನಿಮಾ ಸುದ್ದಿ

ಸಾಮಾಜಿಕ-ರಾಜಕೀಯ ಕಥೆಯುಳ್ಳ 'ಪ್ರಜೆಯೇ ಪ್ರಭು' ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ನಟನೆ

ಸ್ಯಾಂಡಲ್‌ವುಡ್‌ನಲ್ಲಿ ಅತ್ಯಂತ ಬ್ಯುಸಿಯಾಗಿರುವ ನಟಿಯರಲ್ಲಿ ಪ್ರಿಯಾಂಕಾ ಉಪೇಂದ್ರ ಕೂಡ ಒಬ್ಬರು. ಈಗಾಗಲೇ ‘ಉಗ್ರಾವತಾರ’ ಮತ್ತು ‘ಲೈಫ್​ ಈಸ್​ ಬ್ಯೂಟಿಫುಲ್​’ ಚಿತ್ರಗಳನ್ನು ಪೂರ್ಣಗೊಳಿಸಿರುವ ಅವರು, ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ.

ಗೌತಮ್ ವಿಮಲ್ ನಿರ್ದೇಶನದ 'ಕೈಮರ' ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ, ಪ್ರಿಯಾಮಣಿ, ಛಾಯಾ ಸಿಂಗ್!
ಸಿನಿಮಾ ಸುದ್ದಿ

ಗೌತಮ್ ವಿಮಲ್ ನಿರ್ದೇಶನದ 'ಕೈಮರ' ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ, ಪ್ರಿಯಾಮಣಿ, ಛಾಯಾ ಸಿಂಗ್!

ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ 'ಕೈಮರ' ಚಿತ್ರದ ಮುಹೂರ್ತ ನೆರವೇರಿತು.

ಭಕ್ತಿ ಪ್ರಧಾನ ಚಿತ್ರ 'ವಿಶ್ವರೂಪಿಣಿ ಹುಲಿಗೆಮ್ಮ' ಅವತಾರದಲ್ಲಿ ಪ್ರಿಯಾಂಕಾ ಉಪೇಂದ್ರ
ಸಿನಿಮಾ ಸುದ್ದಿ

ಭಕ್ತಿ ಪ್ರಧಾನ ಚಿತ್ರ 'ವಿಶ್ವರೂಪಿಣಿ ಹುಲಿಗೆಮ್ಮ' ಅವತಾರದಲ್ಲಿ ಪ್ರಿಯಾಂಕಾ ಉಪೇಂದ್ರ

ಹಿರಿಯ ನಿರ್ದೇಶಕ ಸಾಯಿ ಪ್ರಕಾಶ್ ಅವರ ಮೊದಲ ಭಕ್ತಿ ಪ್ರಧಾನ ಸಿನಿಮಾ 'ವಿಶ್ವರೂಪಿಣಿ ಹುಲಿಗೆಮ್ಮ' ಚಿತ್ರದಲ್ಲಿ ಮೊದಲ ಬಾರಿಗೆ ದೇವಿ ಪಾತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಹೊಸಪೇಟೆಯಲ್ಲಿ ಶೂಟಿಂಗ್‌ನಲ್ಲಿರುವ ನಟಿ, ಚಿತ್ರದ ಬಗ್ಗೆ ಕೆಲವು ವಿವರಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ.

'ಮಿಸ್ ನಂದಿನಿ' ಸಿನಿಮಾದಲ್ಲಿ ಟೀಚರ್ ಆಗಿ ಮಕ್ಕಳಿಗೆ ಪಾಠ ಹೇಳಲು ಬರುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ!
ಸಿನಿಮಾ ಸುದ್ದಿ

'ಮಿಸ್ ನಂದಿನಿ' ಸಿನಿಮಾದಲ್ಲಿ ಟೀಚರ್ ಆಗಿ ಮಕ್ಕಳಿಗೆ ಪಾಠ ಹೇಳಲು ಬರುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ!

''ಮಿಸ್ ನಂದಿನಿ'' ಸರ್ಕಾರಿ ಶಾಲೆ ಖಾಸಗಿ ಶಾಲೆಯ ಮಟ್ಟಕ್ಕೆ ಏಕೆ ಏರಲು ಸಾಧ್ಯವಿಲ್ಲ ಎನ್ನುವ ಎಳೆಯನ್ನು ಚಿತ್ರ ಹೊಂದಿದೆ ಎಂದು ನಿರ್ದೇಶಕ ತಿಳಿಸಿದ್ದಾರೆ. ಸರ್ಕಾರಿ ಶಾಲೆ ಖಾಸಗಿ ಶಾಲೆಯ ಗುಣಮಟ್ಟಕ್ಕೆ ಏರಲು ಸಾಧ್ಯ ಎನ್ನುವ ಎಳೆ ಸಿನಿಮಾದಲ್ಲಿ ಇರಲಿದೆ.