ದೇಶ'ಕುತ್ತಿಗೆ ಪಟ್ಟಿ ಹಿಡಿದು ನೂಕಿದರು': ಉತ್ತರ ಪ್ರದೇಶ ಪೊಲೀಸರ ವಿರುದ್ಧ ಪ್ರಿಯಾಂಕಾ ಗಾಂಧಿ ಆರೋಪ
ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ಭೇಟಿ ನೀಡುವ ವೇಳೆ ನನ್ನನ್ನು ತಡೆದ ಉತ್ತರ ಪ್ರದೇಶ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.