Prize

ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ: ಸ್ಪೀಕರ್ ಯುಟಿ ಖಾದರ್
ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬುಧವಾರ ಹೇಳಿದರು.

ಬೆಂಗಳೂರು: ಆರು ಸಾಧಕರಿಗೆ ಇನ್ಫೋಸಿಸ್ ಪ್ರಶಸ್ತಿ
ಆಯಾ ಕ್ಷೇತ್ರಗಳಲ್ಲಿನ ಅವರ ಕಾರ್ಯವನ್ನು ಗುರುತಿಸಿ ಆರು ಸಂಶೋಧಕರಿಗೆ 2022ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿಯನ್ನು ಶನಿವಾರ ಪ್ರದಾನ ಮಾಡಲಾಯಿತು.

ಕ್ಷಯರೋಗ ಸುಲಭ ಪತ್ತೆಗೆ ಸಾಧನ ಕಂಡು ಹಿಡಿದ ಐಐಎಸ್'ಸಿ ವಿದ್ಯಾರ್ಥಿಗೆ ಬರ್ಲಿನ್ ಶೃಂಗಸಭೆಯಲ್ಲಿ ಬಹುಮಾನ!
ಜರ್ಮನಿಯ ಬರ್ಲಿನ್‌ನಲ್ಲಿ ನಡೆದ ಅಂತರಾಷ್ಟ್ರೀಯ ಶೃಂಗಸಭೆಯಲ್ಲಿ ಐಐಎಸ್‌ಸಿ ವಿದ್ಯಾರ್ಥಿಯೊಬ್ಬರು ಕ್ಷಯರೋಗ (ಟಿಬಿ) ರೋಗವನ್ನು ಅಗ್ಗದ ಮತ್ತು ಹೆಚ್ಚು ಸುಲಭವಾಗಿ ಪತ್ತೆಹಚ್ಚುವ ಸಾಧನ ಕಂಡು ಹಿಡಿದಕ್ಕಾಗಿ ಮೂರನೇ ಬಹುಮಾನವನ್ನು ಗೆದ್ದಿದ್ದಾರೆ.

ಹೇಗಿದ್ಳು ಹೇಗಾದ್ಳು ಗೊತ್ತಾ?: 1 ಕೋಟಿ ರೂ. ಬಹುಮಾನದ ಜಾಗತಿಕ ಮಟ್ಟದ ಫಿಟ್ನೆಸ್ ಚಾಲೆಂಜ್ ಗೆದ್ದ ಜೈಪುರದ ಮಹಿಳೆ
ಬಾಲಿವುಡ್ ನಟ ಸುನಿಲ್ ಶೆಟ್ಟಿ ವಿಜೇತೆಯನ್ನು ಅಭಿನಂದಿಸಿದ್ದಾರೆ. ವಿಶ್ವಾದ್ಯಂತ ಒಟ್ಟು 1 ಲಕ್ಷಕ್ಕೂ ಹೆಚ್ಚು ಮಂದಿ ಪುರುಷ ಹಾಗೂ ಮಹಿಳಾ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಡಿದ್ದರು.

ಹೆಚ್ಚು ಮಕ್ಕಳಿರುವ ಕುಟುಂಬಕ್ಕೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಿಜೋರಾಂ ಕ್ರೀಡಾ ಸಚಿವ
ತಮ್ಮ ಕ್ಷೇತ್ರದಲ್ಲಿ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಕ್ಕೆ ಪ್ರಮಾಣಪತ್ರ ಮತ್ತು ಟ್ರೋಫಿಯ ಜೊತೆಗೆ 1 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಎಂದು ಮಿಜೋರಾಂನ ಕ್ರೀಡಾ ಸಚಿವರು ಘೋಷಣೆ ಮಾಡಿದ್ದಾರೆ.

ಶಾಸಕ ಅಖಂಡ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧ ಕೋಟಿ ರೂ. ಇನಾಮು ಫೋಷಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧಕೋಟಿ ಬಹುಮಾನ ನೀಡುತ್ತೇನೆಂದು ಹೇಳಿದ್ದ ಉತ್ತರಪ್ರದೇಶದ ವ್ಯಕ್ತಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ.

ಆರನೇ ಬಾರಿಗೆ ಮೆಸ್ಸಿ ಮುಡಿಗೆ 'ಬ್ಯಾಲನ್ ಡಿ ಓರ್' ಗರಿ
ವಿಶ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಅರ್ಜೆಂಟೀನಾದ ಲಿಯೊನೆಲ್ ಮೆಸ್ಸಿ ವೃತ್ತಿ ಜೀವನದ ಆರನೇ ಬಾರಿ 'ಬ್ಯಾಲನ್ ಡಿ ಓರ್' ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ಮನ್ ಕೀ ಬಾತ್ ಎಫೆಕ್ಟ್: ರೂ.50 ಲಕ್ಷ ಗೆದ್ದ ಮಹಿಳೆ!
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್, ಮುಂಬೈನ ಮಹಿಳೆಯೊಬ್ಬರಿಗ ಜನಪ್ರಿಯ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ರೂ.50 ಲಕ್ಷ ಬಹುಮಾನ ಗೆಲ್ಲಲು ನೆರವಾಗಿದೆ...

ಬೇನಾಮಿ ಆಸ್ತಿ: ವಿವರ ನೀಡುವ ರಹಸ್ಯ ಮಾಹಿತಿದಾರರಿಗೆ 1 ಕೋಟಿ ರು ಬಹುಮಾನ!
ಬೇನಾಮಿ ಆಸ್ತಿ ಬಗ್ಗೆ ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡುವ ರಹಸ್ಯ ಮಾಹಿತಿದಾರರಿಗೆ ಒಂದು ಕೋಟಿ ರು ಬಹುಮಾನ ನೀಡಲು ಕೇಂದ್ರ ಸರ್ಕಾರ ...

