ಕ್ರಿಕೆಟ್ಮಹಿಳಾ ಕ್ರಿಕೆಟ್ ವಿಶ್ವಕಪ್ ಬಹುಮಾನದ ಮೊತ್ತ 10 ಪಟ್ಟು ಹೆಚ್ಚಳ!
ಮಹತ್ವದ ಬೆಳವಣಿಗೆಯಲ್ಲಿ ಮೂಲೆಗುಂಪಾಗಿದ್ದ ಮಹಿಳಾ ಕ್ರಿಕೆಟ್ ಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಕ್ರಮ ಕೈಗೊಂಡಿದ್ದು, ಇದೇ ಜೂನ್ 24ರಿಂದ ಆರಂಭವಾಗಲಿರುವ ಮಹಿಳಾ ಕ್ರಿಕೆಟ್ ವಿಶ್ವಕಪ್ ನ ಬಹುಮಾನದ ಮೊತ್ತವನ್ನು ಹೆಚ್ಚಳ ಮಾಡಿದೆ.