ಕ್ರಿಕೆಟ್ಐಪಿಎಲ್ ಬಹುಮಾನ ಅರ್ಧದಷ್ಟು ಕಡಿತ: ಬಿಸಿಸಿಐ ಜತೆ ಚರ್ಚೆಗೆ ಮುಂದಾದ ಅತೃಪ್ತ ತಂಡಗಳು
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಹುಮಾನದ ಮೊತ್ತವನ್ನು ಅರ್ಧದಷ್ಟು ಕಡಿತಗೊಳಿಸಿದ್ದು, ಇದರಿಂದ ತೀವ್ರ ಅಸಮಾಧಾನಗೊಂಡಿರುವ ಫ್ರಾಂಚೈಸಿಗಳು ಬಿಸಿಸಿಐ ಜೊತೆ ಚರ್ಚೆ ನಡೆಸಲು ಮುಂದಾಗಿವೆ.