ರಾಜ್ಯಅತ್ತ ರೈತರಿಂದ ಭಾರತ ಬಂದ್; ಇತ್ತ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ; ಬಿಜೆಪಿ ನಾಯಕರಿಂದ ಕಾಯ್ದೆ ಬೆಂಬಲಿಸಿ ಟ್ವೀಟ್
ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ರೈತರ ದೆಹಲಿ ಚಲೋ ಮಂಗಳವಾರ 13ನೇ ದಿನಕ್ಕೆ ಕಾಲಿಟ್ಟು ಇಂದು ಬೆಳಗ್ಗೆ 11 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಬಂದ್ ನಡೆಯಲಿದೆ.