ರಾಜಕೀಯಟ್ವೀಟ್ ವಿರುದ್ಧ ಪ್ರಕರಣ: ಕೇರಳ ಸರ್ಕಾರಕ್ಕೆ ತಿರುಗೇಟು ನೀಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ತಾವು ಮಾಡಿದ್ದ ಟ್ವೀಟ್ ಗೆ ಸಂಬಂಧಿಸಿದಂತೆ ಕೇರಳದಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಇತ್ತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತೊಂದು ಟ್ವೀಟ್ ಮೂಲಕ ಕೇರಳ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.