ರಾಜ್ಯತಮ್ಮನ ಮದುವೆಯ ಖುಷಿಯಲ್ಲಿದ್ದಾಗಲೇ ಮನೆಗೆ ನುಗ್ಗಿ ಪುನೀತ್ ಕೆರೆಹಳ್ಳಿ ಬಂಧಿಸಿದ ಪೊಲೀಸರು!
ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರ, 'ರಾಷ್ಟ್ರಪಡೆ'ಯ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.