ರಾಜಕೀಯ'ಬಲ'ಕ್ಕೆ ವಾಲುತ್ತಿದ್ದಾರಾ ಕುಮಾರಸ್ವಾಮಿ?; ಸಮಯ ಬಂದ್ರೆ ದತ್ತಮಾಲೆ ಧಾರಣೆ: ಎಚ್ಡಿಕೆಗೆ ಹಿಂದೂಪರ ಸಂಘಟನೆಗಳ ಬೆಂಬಲ
ಮೇ 10ರ ವಿಧಾನಸಭಾ ಚುನಾವಣೆಯವರೆಗೂ ಹಿಂದೂಪರ ಸಂಘಟನೆಗಳಿಂದ ದೂರವಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಮಯ ಬಂದ್ರೆ ದತ್ತಮಾಲೆ ಹಾಕುತ್ತೇನೆ ಎಂಬ ಹೇಳಿಕೆಗೆ ಹಲವಾರು ಮಂದಿ ಬೆಂಬಲ ಸೂಚಿಸಿದ್ದಾರೆ.