ರಾಜ್ಯಬಕ್ರೀದ್ ಭೇಟಿ ವೇಳೆ ವಿವಿಧ ಸಮುದಾಯದ ಹೆಣ್ಣು ಮಕ್ಕಳಿಗೆ ಬೆದರಿಕೆ: ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು!
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಹಿಂದೂತ್ವ ಪರ ಸಂಘಟನೆಗೆ ಸೇರಿದ ನಾಲ್ವರ ವಿರುದ್ಧ ವಿವಿಧ ಸಮುದಾಯದ ಇಬ್ಬರು ಯುವತಿಯರಿಗೆ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.