ದೇಶಭಾರತದಲ್ಲಿ ಹಿಂಸಾಚಾರ ಸಾಧ್ಯತೆ: ದ್ವೇಷಕಾರಿ ಧರ್ಮೋಪದೇಶ ನೀಡುವವರ ಮೇಲೆ ನಿಗಾ ಇರಿಸಿ; ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ.