ಇಸ್ಲಾಮಿಕ್ ಸ್ಟೇಟ್ ಪರವಾಗಿ ಫೇಸ್ಬುಕ್ನಲ್ಲಿ ಕಮೆಂಟ್ ಗಳನ್ನು ಪೋಸ್ಟ್ ಮಾಡಿದ ಕಾರಣಕ್ಕಾಗಿ ಇಬ್ಬರು ಭಾರತೀಯರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಗುರುವಾರ ಗಡಿಪಾರು ಮಾಡಿರುವುದಾಗಿ ತಿಳಿದುಬಂದಿದೆ...