Pro Kabaddi 2015

ಪ್ರೊ.ಕಬ್ಬಡ್ಡಿ ಬೆಂಗಳೂರು ಓಟಕ್ಕೆ ಬ್ರೇಕ್
ಕಳೆದೆರಡು ಪಂದ್ಯಗಳಲ್ಲಿ ತೆಲುಗು ಟೈಟಾನ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ವಿರುದ್ಧ ಗೆಲುವಿನ ರುಚಿ ಕಂಡಿದ್ದ ಬೆಂಗಳೂರು ಬುಲ್ಸ್ ತಂಡ, ಶನಿವಾರ ನಡೆದ ಪಾಟ್ನಾ ಪೈರೇಟ್ಸ್ ವಿರುದ್ಧ ಪಂದ್ಯದಲ್ಲಿ 28-30 ಅಂಕಗಳ ಅಂತರದಲ್ಲಿ ಸೋಲು ಕಂಡಿತು. ಆದರೆ, ಅಂಕಪಟ್ಟಿಯಲ್ಲಿ...

ಪ್ರೊ ಕಬಡ್ಡಿ: ಪಾಟ್ನಾ ಪೈರೆಟ್ಸ್ ವಿರುದ್ಧ ಬೆಂಗಳೂರು ಬುಲ್ಸ್‌ಗೆ ರೋಚಕ ಜಯ
ನಾಯಕ ಮಂಜೀತ್ ಚಿಲ್ಲರ್ ಅವರ ಆಕರ್ಷಕ ಪ್ರದರ್ಶನದಿಂದ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಪಾಟ್ನಾ ಪೈರೆಟ್ಸ್...

ಪ್ರೋ ಕಬಡ್ಡಿ: ಯು ಮುಂಬಾಗೆ ಸತತ 4ನೇ ಗೆಲುವು
ರಕ್ಷಣಾತ್ಮಕ ವಿಭಾಗದ ಸಂಘಟಿತ ಪ್ರದರ್ಶನದಿಂದ ಯು ಮುಂಬಾ ತಂಡ ಪ್ರೋ ಕಬಡ್ಡಿ ಲೀಗ್‍ನ ಎರಡನೇ ಆವೃತ್ತಿಯಲ್ಲಿ ಸತತ ನಾಲ್ಕನೇ ಜಯ ದಾಖಲಿಸಿದೆ...

ಪ್ರೋ ಕಬ್ಬಡಿ: ಬೆಂಗಳೂರು ಬುಲ್ಸ್ ಬೆವರಿಳಿಸಿದ ಯು ಮುಂಬೈ
ರೈಡಿಂಗ್ ಮತ್ತು ಡಿಫೆಂಡಿಂಗ್ ಎರಡೂ ವಿಭಾಗ ಯಶಸ್ವಿಯಾದ ಯು ಮುಂಬೈ ತಂಡ, ಬೆಂಗಳೂರು ಬುಲ್ಸ್ ವಿರುದ್ಧ ಗೆಲುವು ಪಡೆದಿದೆ...

