ರಾಜ್ಯಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ: ನಮ್ಮದು ಕನ್ನಡ ಪರ ಸರ್ಕಾರ ಎಂದ ಸಿಎಂ ಸಿದ್ದರಾಮಯ್ಯ
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು...