pro kannada organisation

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ
ರಾಜ್ಯ

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ

ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು (ಒಟ್ಟು ಸುಮಾರು 4 ಟಿಎಂಸಿ) ಬಿಡುಗಡೆ ಮಾಡುವಂತೆ ನೀಡಿರುವ ಆದೇಶ ವಿರೋಧಿಸಿ, ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಮೀಸಲಾತಿ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ, ಸರ್ಕಾರಕ್ಕೆ ಎಚ್ಚರಿಕೆ!
ರಾಜ್ಯ

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಮೀಸಲಾತಿ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ, ಸರ್ಕಾರಕ್ಕೆ ಎಚ್ಚರಿಕೆ!

ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು.

ಕರುನಾಡಲ್ಲಿ ಕರವೇ ಕಹಳೆ: ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲಾತಿ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ, ಹಲವು ಸಿನಿತಾರೆಯರು ಭಾಗಿ
ರಾಜ್ಯ

ಕರುನಾಡಲ್ಲಿ ಕರವೇ ಕಹಳೆ: ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲಾತಿ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ, ಹಲವು ಸಿನಿತಾರೆಯರು ಭಾಗಿ

ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಅಧಿವೇಶನ ಸಮಯದಲ್ಲಿ ಬೆಳಗಾವಿಯಲ್ಲಿ ದುರುದ್ದೇಶಪೂರ್ವಕವಾಗಿ ಪುಂಡಾಟಿಕೆ: ಬಿ ಎಸ್ ಯಡಿಯೂರಪ್ಪ
ರಾಜ್ಯ

ಅಧಿವೇಶನ ಸಮಯದಲ್ಲಿ ಬೆಳಗಾವಿಯಲ್ಲಿ ದುರುದ್ದೇಶಪೂರ್ವಕವಾಗಿ ಪುಂಡಾಟಿಕೆ: ಬಿ ಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮ ಧ್ವಂಸ ಒಂದು ಅಕ್ಷಮ್ಯ ಅಪರಾಧ. ಯಾವುದೇ ಮುಖಂಡರು, ದೇಶಭಕ್ತರ ಮೂರ್ತಿಗಳನ್ನು ಧ್ವಂಸ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಈಗಾಗಲೇ 27 ಮಂದಿ ಆರೋಪಿಗಳನ್ನು ಪತ್ತೆಹಚ್ಚಿ ಹಲವರನ್ನು ಜೈಲಿಗೆ ಕಳುಹಿಸಲಾಗಿದೆ. ಇನ್ನಷ್ಟು ಅಪರಾಧಿಗಳನ್ನು ಪೊಲೀಸರು ಪತ್ತೆಹಚ್ಚಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾ

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ: ರಾಜ್ಯಾದ್ಯಂತ ಜನಜೀವನ, ವಾಹನ ಸಂಚಾರ ಯಥಾ ಸ್ಥಿತಿ, ಹಲವೆಡೆ ತಿಭಟನೆ
ರಾಜ್ಯ

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ: ರಾಜ್ಯಾದ್ಯಂತ ಜನಜೀವನ, ವಾಹನ ಸಂಚಾರ ಯಥಾ ಸ್ಥಿತಿ, ಹಲವೆಡೆ ತಿಭಟನೆ

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದಿದ್ದು, ಜನಜೀವನ ಎಂದಿನಂತಿದೆ.