ದೇಶಗೋಲ್ಡನ್ ಟೆಂಪಲ್ನಲ್ಲಿ ಆಪರೇಷನ್ ಬ್ಲೂ ಸ್ಟಾರ್ ವಾರ್ಷಿಕೋತ್ಸವ ವೇಳೆ ಖಲಿಸ್ತಾನ್ ಪರ ಘೋಷಣೆ
ಆಪರೇಷನ್ ಬ್ಲೂ ಸ್ಟಾರ್ನ 36ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಪಂಜಾಬಿನ ಅಮೃತಸರದ ಗೋಲ್ಡನ್ ಟೆಂಪಲ್ ಸಂಕೀರ್ಣದಲ್ಲಿ ಆಯೋಜಿಸಿದ್ದ ಜಾಥಾದಲ್ಲಿ ಕೆಲ ಸಿಖ್ ಮೂಲಭೂತವಾದಿಗಳು ಖಲಿಸ್ತಾನ್ ಪರ ಘೋಷಣೆ ಕೂಗಿದರು.