ರಾಜಕೀಯಸವದಿ, ಶೆಟ್ಟರ್ ಇಲ್ಲದ ಬಿಜೆಪಿ: ಲಿಂಗಾಯತ ಬ್ರ್ಯಾಂಡ್ ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಕಮಲ ನಾಯಕರು!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಬುಧವಾರ ತಡರಾತ್ರಿ ಸಮುದಾಯದ ಮುಖಂಡರು ಸಭೆ ನಡೆಸಿ, ಲಿಂಗಾಯತ ಸಮುದಾಯದವರ ಮುಂದಿನ ಮುಖ್ಯಮಂತ್ರಿಯನ್ನೂ ಪಕ್ಷ ಘೋಷಿಸಬೇಕು ಎಂದು ಒತ್ತಾಯಿಸಿದರು