Pro-Pak Slogan

ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮದ ವೇಳೆ ಪಾಕ್ ಪರ ಘೋಷಣೆ, 'ಮೋದಿ ಹಮಾರಾ ಕುತ್ತಾ' ಎಂದ 'ಕೈ' ಕಾರ್ಯಕರ್ತ!
ರಾಜ್ಯ

ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮದ ವೇಳೆ ಪಾಕ್ ಪರ ಘೋಷಣೆ, 'ಮೋದಿ ಹಮಾರಾ ಕುತ್ತಾ' ಎಂದ 'ಕೈ' ಕಾರ್ಯಕರ್ತ!

2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ.

ಪಾಕ್​ ಪರ ಘೋಷಣೆ ಆರೋಪ; ಎನ್​ಐಎ ತನಿಖೆ ನಡೆಸುವಂತೆ ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ
ರಾಜಕೀಯ

ಪಾಕ್​ ಪರ ಘೋಷಣೆ ಆರೋಪ; ಎನ್​ಐಎ ತನಿಖೆ ನಡೆಸುವಂತೆ ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದಿಂದ ತನಿಖೆ ನಡೆಸುವಂತೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ.

ಪಾಕ್ ಪರ ಘೋಷಣೆಗೆ ಕಾಂಗ್ರೆಸ್ ತೀವ್ರ ಖಂಡನೆ: ದೇಶಭಕ್ತಿ ಕುರಿತು ಸಿದ್ದರಾಮಯ್ಯ, ಉಗ್ರಪ್ಪ ಹೇಳಿದ್ದೀಗೆ?
ರಾಜಕೀಯ

ಪಾಕ್ ಪರ ಘೋಷಣೆಗೆ ಕಾಂಗ್ರೆಸ್ ತೀವ್ರ ಖಂಡನೆ: ದೇಶಭಕ್ತಿ ಕುರಿತು ಸಿದ್ದರಾಮಯ್ಯ, ಉಗ್ರಪ್ಪ ಹೇಳಿದ್ದೀಗೆ?

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಪಾಕ್ ಪರ ಘೋಷಣೆಗಳು ಜಾಸ್ತಿಯಾಗುತ್ತಿದ್ದು ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಎಸ್ ಉಗ್ರಪ್ಪ ಮತ್ತು ಎಂಬಿ ಪಾಟೀಲ್ ದೇಶಪ್ರೇಮದ ಮಾತುಗಳನ್ನಾಡಿದ್ದಾರೆ.