ರಾಜ್ಯಪಾಕ್ ಪರ ಘೋಷಣೆ: ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು; ಬಂಧನಕ್ಕೆ ಆಗ್ರಹ
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧ ರಾಜ್ಯಸಭಾ ಕಾಂಗ್ರೆಸ್ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ವಿಧಾನಸೌಧ ಪೊಲೀಸ್ ಠಾಣೆಗೆ ಬಿಜೆಪಿ ಮಂಗಳವಾರ ದೂರು ನೀಡಿದೆ.