ದೇಶಸಂಸತ್ತಿನಲ್ಲಿ 'ಜೈ ಪ್ಯಾಲೆಸ್ತೀನ್' ಘೋಷಣೆ: AIMIM ಮುಖ್ಯಸ್ಥ ಓವೈಸಿಗೆ ಉತ್ತರ ಪ್ರದೇಶ ಕೋರ್ಟ್ ನೋಟಿಸ್
ಎಐಎಂಐಎಂ ಮುಖ್ಯಸ್ಥ ಓವೈಸಿ ವಿರುದ್ಧ ವಕೀಲ ವೀರೇಂದ್ರ ಗುಪ್ತಾ ಅವರು ಬರೇಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರದ ವೇಳೆ ಪ್ಯಾಲೆಸ್ತೀನ್ಗೆ ಬೆಂಬಲ ಸೂಚಿಸಿದ್ದರು.