ವಿದೇಶಇಸ್ರೇಲ್-ಹಮಾಸ್ ಯುದ್ಧ: ಲಂಡನ್ ನಲ್ಲಿ ಪ್ಯಾಲೆಸ್ಟೀನಿಯರ ಪರ ಸಾವಿರಾರು ಪ್ರತಿಭಟನಾಕಾರರಿಂದ ಮೆರವಣಿಗೆ!
ಇಸ್ರೇಲ್-ಹಮಾಸ್ ನಡುವಿನ ಯುದ್ಧವು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಅದರ ಅಲೆಗಳು ಜಗತ್ತಿನಾದ್ಯಂತ ಹರಡಿರುವ ಕಾರಣ, ಗಾಜಾ ಮೇಲಿನ ಬಾಂಬ್ ದಾಳಿಯನ್ನು ಇಸ್ರೇಲ್ ನಿಲ್ಲಿಸುವಂತೆ ಒತ್ತಾಯಿಸಿ ಪ್ಯಾಲೆಸ್ಟೀನಿಯರ ಪರ ಸಾವಿರಾರು ಪ್ರತಿಭಟನಾಕಾರರು ಶನಿವಾರ ಲಂಡನ್ ಮತ್ತು ಇತರ ನಗರಗಳಲ್ಲಿ ಮೆರವಣಿಗೆ ನಡೆಸಿದರು.