ದೇಶ'ಪೆಗಾಸಸ್ ತನಿಖಾ ತಂಡದ ಸದಸ್ಯರಾಗಲು ಹಲವರು ನಿರಾಕರಿಸಿರುವ ವಿಷಯ ಕೇಳಿ ಆತಂಕವಾಗಿದೆ': ಪಿ ಚಿದಂಬರಂ
ಪೆಗಾಸಸ್ ವಿವಾದ ಕುರಿತು ತನಿಖಾ ಸಮಿತಿಯ ಸದಸ್ಯರಾಗಲು ಹಲವರು ನಿರಾಕರಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ನೀಡಿರುವ ಹೇಳಿಕೆ ಕೇಳಿ ಆತಂಕವಾಗಿದ್ದು, ವಿಚಲಿತನಾಗಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ತಿಳಿಸಿದ್ದಾರೆ.