ರಾಜ್ಯರಾಜ್ಯದಲ್ಲಿ ಯುವತಿಯರ ಮೇಲೆ ಪುನರಾವರ್ತಿತ ದಾಳಿ: ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಸೂಚನೆ; ಪರಮೇಶ್ವರ್
ಹುಬ್ಬಳ್ಳಿ - ಧಾರವಾಡ ನಗರದಲ್ಲಿ ಪದೇಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು.