probe report

ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ: ತನಿಖಾ ವರದಿ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್
ದೆಹಲಿ ಹೈಕೋರ್ಟ್ ಸಿಜೆ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ನೀಡಿದ ದೆಹಲಿ ಹೈಕೋರ್ಟ್‌ನ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಜಯಲಲಿತಾ ಸಾವು ಪ್ರಕರಣ: ಶಶಿಕಲಾ ಹಾಗೂ ಇತರ ಮೂವರ ವಿರುದ್ಧ ತನಿಖೆಗೆ ಅರುಮುಘಸ್ವಾಮಿ ಆಯೋಗ ವರದಿ ಶಿಫಾರಸು
ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.

ಸೋನಾಲಿ ಫೋಗಟ್ ಹತ್ಯೆ ಪ್ರಕರಣದ ತನಿಖೆಯ 'ಗೌಪ್ಯ ವರದಿಯನ್ನು' ಹರಿಯಾಣ ಸರ್ಕಾರಕ್ಕೆ ನೀಡಿದ್ದೇವೆ: ಪ್ರಮೋದ್ ಸಾವಂತ್
ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕುರಿತು ತಮ್ಮ ಸರ್ಕಾರವು 'ಗೌಪ್ಯ ವರದಿ'ಯನ್ನು ಹರಿಯಾಣ ಸರ್ಕಾರಕ್ಕೆ ಸಲ್ಲಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಜೆಐಗೆ ಕ್ಲೀನ್ ಚಿಟ್: ತನಿಖಾ ವರದಿ ಕೇಳಿದ ದೂರುದಾರ ಮಹಿಳೆ
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಸರ್ವೋಚ್ಚ ನ್ಯಾಯಾಲಯದ ಆಂತರಿಕ....

ಅಮೃತಸರ ರೈಲು ದುರಂತಕ್ಕೆ ಜನರ ನಿರ್ಲಕ್ಷವೇ ಕಾರಣ: ತನಿಖಾ ವರದಿ
ದಸರಾ ಹಬ್ಬದಂದು ದೇಶವನ್ನೇ ಬೆಚ್ಚಿಬೀಳಿಸಿದ್ದ, 60 ಮಂದಿಯನ್ನು ಬಲಿಪಡೆದ ಅಮೃತಸರ ರೈಲು ದುರಂತಕ್ಕೆ ಜನರ...

ಬಂಜೆತನ ನಿವಾರಣೆಗೆ ಔಷಧ: ಬಾಬಾ ರಾಮ್ ದೇವ್ ವಿರುದ್ಧ ತನಿಖಾ ವರದಿ
ಯೋಗ ಗುರು ರಾಮ್‌ದೇವ್ ಆಯುರ್ವೇದ ಉತ್ಪನ್ನವಾಗಿರುವ ಬಂಜೆತನ ನಿವಾರಣೆ ಔಷಧಕ್ಕೆ ಸಂಬಂಧಿಸಿದ ತನಿಖಾ ಸಮಿತಿಯು ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದ್ದು,...

ಡಿಡಿಸಿಎ ವಿವಾದ: ತನಿಖಾ ಸಮಿತಿ ವರದಿಯಲ್ಲಿ ಜೇಟ್ಲಿ ಹೆಸರು ಪ್ರಸ್ತಾಪವಿಲ್ಲ
ಡಿಡಿಸಿಎಂ ವಿವಾದ ತನಿಖೆಗಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಪ್ ಸರ್ಕಾರ ರಚಿಸಿದ ತ್ರಿಸದಸ್ಯ ತನಿಖಾ ಸಮಿತಿಯು ನೀಡಿರುವ...

