probe

ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ಮಾಡಿದ್ದ ಫ್ಲೈದುಬೈ ಸಹ-ಪೈಲಟ್ ಹಮಾಮ್ ಅಲ್-ಹಮ್ಮಮಿ; ತನಿಖೆ ಆರಂಭ
ಟೈಮ್ಸ್ ಆಫ್ ಇಸ್ರೇಲ್ ವರದಿ ಎಬಿಸಿ ನ್ಯೂಸ್‌ಗೆ ನೀಡಿದ ಮೂಲಗಳನ್ನು ಉಲ್ಲೇಖಿಸಿ, ಆರೋಪಿ ಪೈಲಟ್ 2014 ರಲ್ಲಿ ವಿದ್ಯಾರ್ಥಿ ವೀಸಾವನ್ನು ಪಡೆದಿದ್ದ ಮತ್ತು 2015 ಮತ್ತು 2017 ರ ನಡುವೆ ಆಸ್ಟ್ರೇಲಿಯಾದಲ್ಲಿ ಅಧ್ಯಯನ ಮಾಡಿದರು, ಅವರು ದೇಶವನ್ನು ತೊರೆದರು.

ವಿಮೆ ವಂಚನೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರದಿಂದ SIT ರಚನೆ!
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 2(1)(u) ಅಡಿಯಲ್ಲಿ ಈ SITಯನ್ನು 'ಪೊಲೀಸ್ ಠಾಣೆ' ಎಂದು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ತನಿಖಾ ವ್ಯಾಪ್ತಿಯನ್ನು ಕಲ್ಪಿಸಲಾಗಿದೆ.

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ, ಸಾಕ್ಸ್ ಭಾಗ್ಯ: ತನಿಖೆಗೆ ಶಿಕ್ಷಣ ಇಲಾಖೆ ಆದೇಶ; ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು..!
ಪ್ರತಿ ತಂಡದಲ್ಲಿ ಇಬ್ಬರಿಂದ ಮೂವರು ಸದಸ್ಯರು ಇರಬೇಕು. ಅವರಲ್ಲಿ ಒಬ್ಬರನ್ನು ತಂಡದ ಮುಖ್ಯಸ್ಥರನ್ನಾಗಿ ನೇಮಿಸಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಂಡಗಳನ್ನು ರಚಿಸಿದ ದಿನದಿಂದ ಏಳು ದಿನಗಳೊಳಗೆ ಪರಿಶೀಲನೆ ಪೂರ್ಣಗೊಳಿಸಬೇಕು.

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಗೆ ಜೀವ ಬೆದರಿಕೆ: ತನಿಖೆ ನಡೆಸಲು ಗೃಹ ಸಚಿವಾಲಯಕ್ಕೆ ಒತ್ತಾಯ!
ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥರಾಗಿರುವ ಪಾಸ್ವಾನ್ ಅವರು ಪ್ರಸ್ತುತ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವರಾಗಿದ್ದಾರೆ.

NEET ಪ್ರತಿಭಟನೆ: ಪೊಲೀಸ್ ದೌರ್ಜನ್ಯ, ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸುಪ್ರೀಂಕೋರ್ಟ್!
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ಅವರ ನೇತೃತ್ವದಲ್ಲಿ ಐವರು ಸದಸ್ಯರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯೊಂದನ್ನು ಸುಪ್ರೀಂ ಕೋರ್ಟ್ ರಚಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ: 'ಬಿಜೆಪಿಗರ ಮಕ್ಕಳಿಗೆ ಲಾಭ'; ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಬಿ.ಕೆ ಹರಿಪ್ರಸಾದ್ ಒತ್ತಾಯ
ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಬಿಜೆಪಿ ನಾಯಕರ ಮಕ್ಕಳಿಂದಲೇ ಪೊಲೀಸರು ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.

ದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲೂ ಭಾರೀ ಗೋಲ್ಮಾಲ್?: ಹೊಲಿಗೆ ಯಂತ್ರ ಖರೀದಿಯಲ್ಲಿ 5-6 ಕೋಟಿ ರೂ ಅಕ್ರಮ ಆರೋಪ..!
ಸುಮಾರು ರೂ.10,000 ಮೌಲ್ಯದ ಹೊಲಿಗೆ ಯಂತ್ರವನ್ನು ರೂ.17,000ಕ್ಕೆ ಖರೀದಿಸುವಂತೆ ಟೆಂಡರ್ ನಿಗದಿಪಡಿಸಲಾಗಿದ್ದು, ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಪಾಲನೆಯಾಗಿಲ್ಲ.

"ಕರ್ನಾಟಕ ಎಸ್‌ಐಆರ್‌ನಲ್ಲಿ 'ಸಾಮೂಹಿಕ ಅಕ್ರಮಗಳು' ನಡೆದಿವೆ": ಆಯುಕ್ತರಿಗೆ NDA ನಾಯಕರ ನಿಯೋಗದ ಪತ್ರ; ತನಿಖೆಗೆ ಒತ್ತಾಯ
ಈ "ಅಕ್ರಮಗಳಿಗೆ" ಕಾರಣರಾದ ಎಲ್ಲಾ ಅಧಿಕಾರಿಗಳು ಮತ್ತು ರಾಜಕೀಯ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆಯೂ ನಿಯೋಗದಲ್ಲಿದ್ದ ನಾಯಕರು ಒತ್ತಾಯಿಸಿದರು.

'ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆ ಶಾಲೆಯ ಜವಾಬ್ದಾರಿ': ಹೈಕೋರ್ಟ್, ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ವಿರುದ್ಧ ತನಿಖೆಗೆ ಆದೇಶ
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ಆಡಳಿತ ಮಂಡಳಿಯ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

