probe

ಹೊಸವರ್ಷ ಸಂಭ್ರಮಾಚರಣೆ ಮೇಲೆ ಉಗ್ರರ ಕರಿನೆರಳು: ಮುಂಬೈಗೆ ಬಂದ ಸರಣಿ ಬಾಂಬ್ ಸ್ಫೋಟ ಬೆದರಿಕೆ, ಎಲ್ಲೆಡೆ ಕಟ್ಟೆಚ್ಚರ
ದೇಶ

ಹೊಸವರ್ಷ ಸಂಭ್ರಮಾಚರಣೆ ಮೇಲೆ ಉಗ್ರರ ಕರಿನೆರಳು: ಮುಂಬೈಗೆ ಬಂದ ಸರಣಿ ಬಾಂಬ್ ಸ್ಫೋಟ ಬೆದರಿಕೆ, ಎಲ್ಲೆಡೆ ಕಟ್ಟೆಚ್ಚರ

ಹೊಸವರ್ಷ ಸಂಭ್ರಮಾಚರಣೆಗೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಮುಂಬೈನಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಕರೆಯೊಂದು ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಇಸ್ರೇಲ್ ರಾಯಭಾರ ಕಚೇರಿ ಬಳಿ ಪತ್ರ ಪತ್ತೆ ಪ್ರಕರಣ: ಎನ್ಐಎಯಿಂದ ತನಿಖೆ ಆರಂಭ
ದೇಶ

ಇಸ್ರೇಲ್ ರಾಯಭಾರ ಕಚೇರಿ ಬಳಿ ಪತ್ರ ಪತ್ತೆ ಪ್ರಕರಣ: ಎನ್ಐಎಯಿಂದ ತನಿಖೆ ಆರಂಭ

ದೆಹಲಿಯಲ್ಲಿರುವ ಇಸ್ರೇಲ್‌ನ ರಾಯಭಾರ ಕಚೇರಿಗೆ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಬುಧವಾರ ತನಿಖೆ ಆರಂಭಿಸಿದೆ.

ಗುಂಡಿ ಬಿದ್ದ ವೈಟ್ ಟಾಪಿಂಗ್ ರಸ್ತೆ: ಪೂಜೆ ಮಾಡಿ ಆಪ್ ಆಕ್ರೋಶ, ಲೋಕಾಯುಕ್ತ ತನಿಖೆಗೆ ಆಗ್ರಹ
ರಾಜ್ಯ

ಗುಂಡಿ ಬಿದ್ದ ವೈಟ್ ಟಾಪಿಂಗ್ ರಸ್ತೆ: ಪೂಜೆ ಮಾಡಿ ಆಪ್ ಆಕ್ರೋಶ, ಲೋಕಾಯುಕ್ತ ತನಿಖೆಗೆ ಆಗ್ರಹ

ವೈಟ್ ಟಾಪಿಂಗ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದ ನಗರದ ಹಲಸೂರು ಕೆರೆ ಬಳಿಯ ಡಿ.ಭಾಸ್ಕರನ್ ರಸ್ತೆಯಲ್ಲಿ ಗುಂಡಿ ಬಿದ್ದ ಸ್ಥಳಕ್ಕೆ ಬುಧವಾರ ಪೂಜೆ ಸಲ್ಲಿಸಿ ವಿಭಿನ್ನವಾಗಿ ಪ್ರತಿಭಟಿಸಿದ ಆಮ್ ಆದ್ಮಿ ಪಕ್ಷದವರು ರಸ್ತೆ ಕುಸಿತಕ್ಕೆ ಕಳಪೆ ಕಾಮಗಾರಿ, ಭ್ರಷ್ಟಾಚಾರ ಕಾರಣ ಎಂದು ಆರೋಪಿಸಿದರು.

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ: ಸ್ಥಳಕ್ಕೆ ಪೊಲೀಸರ ದೌಡು, ತನಿಖೆ ಚುರುಕು
ರಾಜ್ಯ

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ: ಸ್ಥಳಕ್ಕೆ ಪೊಲೀಸರ ದೌಡು, ತನಿಖೆ ಚುರುಕು

ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್‌ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಬಿಜೆಪಿ ಆಡಳಿತದಲ್ಲಿ ಬಿಬಿಎಂಪಿ ಕಾಮಗಾರಿ ತನಿಖೆಗೆ ವಿಶೇಷ ಘಟಕ ರಚನೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ
ರಾಜ್ಯ

ಬಿಜೆಪಿ ಆಡಳಿತದಲ್ಲಿ ಬಿಬಿಎಂಪಿ ಕಾಮಗಾರಿ ತನಿಖೆಗೆ ವಿಶೇಷ ಘಟಕ ರಚನೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಆಡಳಿತವಿದ್ದಾಗ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಲಾಗಿರುವ ಕಾಮಗಾರಿಗಳಲ್ಲಿನ ಅಕ್ರಮದ ತನಿಖೆ ನಡೆಸಲು ರಾಜ್ಯ ಸರ್ಕಾರವು ವಿಶೇಷ ತನಿಖಾ ಘಟಕ ರಚಿಸಿದ್ದ ಆದೇಶಕ್ಕೆ ಈಚೆಗೆ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು ಆರೋಪ: ಸಮಗ್ರ ತನಿಖೆಯಾಗಬೇಕು; ಭಾರತಕ್ಕೆ ಅಮೆರಿಕಾ ಆಗ್ರಹ
ವಿದೇಶ

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು ಆರೋಪ: ಸಮಗ್ರ ತನಿಖೆಯಾಗಬೇಕು; ಭಾರತಕ್ಕೆ ಅಮೆರಿಕಾ ಆಗ್ರಹ

ಭಾರತ, ಅಮೆರಿಕ ಕಾರ್ಯತಂತ್ರದ ಪಾಲುದಾರ ಹಾಗೂ ಅಮೆರಿಕದ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಚು ರೂಪಿಸಿದವರನ್ನು ಶಿಕ್ಷೆಗೆ ಗುರಿಯಾಗಿಸಬೇಕೆಂದು ಅಮೆರಿಕಾ ಆಗ್ರಹಿಸಿದೆ.

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ: ತನಿಖೆಗೆ ವಿಶೇಷ ತಂಡ ರಚನೆ
ರಾಜ್ಯ

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ: ತನಿಖೆಗೆ ವಿಶೇಷ ತಂಡ ರಚನೆ

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 68 ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ವಿಶೇಷ ತಂಡವನ್ನು ರಚಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ,

ಕೆಪಿಎಸ್'ಸಿ ಪರೀಕ್ಷೆಗೆ ಬಂದ ಸ್ತ್ರೀಯರ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ: ಅಭ್ಯರ್ಥಿಗಳ ಆಕ್ರೋಶ, ತನಿಖೆ ನಡೆಸುತ್ತೇವೆಂದ ಸಿಎಂ
ರಾಜ್ಯ

ಕೆಪಿಎಸ್'ಸಿ ಪರೀಕ್ಷೆಗೆ ಬಂದ ಸ್ತ್ರೀಯರ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ: ಅಭ್ಯರ್ಥಿಗಳ ಆಕ್ರೋಶ, ತನಿಖೆ ನಡೆಸುತ್ತೇವೆಂದ ಸಿಎಂ

ಕಲಬುರಗಿಯಲ್ಲಿ ಭಾನುವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರವೊಂದರ ಸಿಬ್ಬಂದ ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ ಹಾಗೂ ಕಾಲುಂಗುರ ತೆಗೆಸಿದ್ದು, ಇದಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ: ಪ್ರಕರಣ ಎನ್ ಐಎಗೆ ಹಸ್ತಾಂತರ
ರಾಜ್ಯ

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ: ಪ್ರಕರಣ ಎನ್ ಐಎಗೆ ಹಸ್ತಾಂತರ

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕರ್ನಾಟಕ ಪೊಲೀಸರು ಬಂಧಿಸಿದ ಕೆಲ ತಿಂಗಳ ನಂತರ, ಇದೀಗ  ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ಕೈಗೆತ್ತಿಕೊಳ್ಳಲು ಸಿದ್ಧವಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.