probe

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಗೋಲ್ ಮಾಲ್: ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ
ರಾಜ್ಯದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಗೋಲ್ಮಾಲ್ ನಡೆದಿದ್ದು, ಈ ಹಗರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು‘ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

'ಬ್ರಹ್ಮಗಂಟು' ಗೀತಾಗೆ ಡ್ರಗ್ಸ್ ನಂಟು?; 'ಗಟ್ಟಿ ಮೇಳ' ವಿಕ್ರಾಂತ್ ವಿಚಾರಣೆ
ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾ ತನಿಖೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಸಿಸಿಬಿ ಜೊತೆಗೆ ಆಂತರಿಕ ಭದ್ರತಾ ವಿಭಾಗ ಡ್ರಗ್ ಮಾಫಿಯಾದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂದು ತಿಳಿದುಕೊಳ್ಳುವಲ್ಲಿ ಭಾರೀ ಪ್ರಯತ್ನ ಮಾಡುತ್ತಿದೆ.

ಕಾರವಾರ: ಸಂತಾನಹರಣ ಚಿಕಿತ್ಸೆ ವೇಳೆ ಮಹಿಳೆ ಸಾವು, ತನಿಖೆಗೆ ಸುಧಾಕರ್ ಆದೇಶ
ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ

ಸ್ಯಾಂಡಲ್ ವುಡ್-ಬಾಲಿವುಡ್ ನಶೆ ನಂಟಿನ ಬಗ್ಗೆ ಬೆಂಗಳೂರು ಪೊಲೀಸರಿಂದ ಸಮಗ್ರ ತನಿಖೆ
ಸ್ಯಾಂಡಲ್ ವುಡ್- ಬಾಲಿವುಡ್ ನಲ್ಲಿ ಡ್ರಗ್ಸ್ ಪೂರೈಸುತ್ತಿದ್ದ ಕಾಮನ್ ವ್ಯಕ್ತಿಯ ಬಗ್ಗೆ ಬೆಂಗಳೂರು ಪೊಲೀಸರು ಸಮಗ್ರ ತನಿಖೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಸುಶಾಂತ್ ಸಿಂಗ್ ರಜಪೂತ್ ಸಾವು: ಸಿಬಿಐನಿಂದ ಮೂರನೇ ದಿನವೂ ರಿಯಾ ಚಕ್ರವರ್ತಿ ವಿಚಾರಣೆ
ನಟ ಸುಶಾಂತ್ ಸಿಂಗ್ ರಜಪುತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸತತ ಮೂರನೇ ದಿನವೂ ರಿಯಾ ಚಕ್ರವರ್ತಿ ವಿಚಾರಣೆ ಮುಂದವರಿಸಿದ್ದಾರೆ.

ಬೆಂಗಳೂರು: ಗಲಭೆಗೆ ಕಾರಣವಾದ ಫೇಸ್ಬುಕ್ ಪೋಸ್ಟ್ ಮೂಲ ಪತ್ತೆಗೆ ಚುರುಕುಗೊಂಡ ತನಿಖೆ
ಬೆಂಗಳೂರು ಗಲಭೆಗೆ ಕಾರಣವಾದ ಫೇಸ್'ಬುಕ್ ಪೋಸ್ಟ್ ಮೂಲ ಪತ್ತೆಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಕೋವಿಡ್ ಔಷಧಿ, ಉಪಕರಣ ಖರೀದಿ ಖರ್ಚು ವೆಚ್ಚದ ಬಗ್ಗೆ ಆಡಿಟರ್ ಜನರಲ್ ರಿಂದ ತನಿಖೆಗೆ ಆದೇಶ: ಎಚ್.ಕೆ.ಪಾಟೀಲ್
ಕೋವಿಡ್ ಔಷಧ,ಉಪಕರಣ ಖರೀದಿ ಸಂಬಂಧ ಎಲ್ಲಾ ಖರ್ಚು ಮತ್ತು ವೆಚ್ಚದ ಬಗ್ಗೆ ಸಮಗ್ರವಾಗಿ ವಿಶೇಷ ತನಿಖೆ ನಡೆಸಿ ಒಂದು ತಿಂಗಳ ಒಳಗಾಗಿ ಲೆಕ್ಕಪತ್ರ ಸಮಿತಿಗೆ ವರದಿ ನೀಡುವಂತೆ ಸಾರ್ಜನಿಕ ಲೆಕ್ಕಪತ್ರ ಸಮಿತಿಯು ಅಕೌಂಟೆಂಟ್ ಜನರಲ್ ಆಫ್ ಇಂಡಿಯಾ ಅವರಿಗೆ ಸೂಚಿಸಿದೆ

ಈ ಹಿಂದೆ ಅಧಿಕಾರಿಗಳ ಸಾವಿನ ತನಿಖೆಗೆ ಜಾಗಟೆ ಬಾರಿಸಿದ್ದ ಬಿಜೆಪಿ ಈಗ ಏಕೆ ಮೌನವಾಗಿದೆ: ಎಚ್ ಡಿಕೆ
ಚನ್ನರಾಯಪಟ್ಟಣ ಸ ಇನ್ಸ್ಪೆಕ್ಟರ್ ಕಿರಣ್ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ, ಸಾಕ್ಷಿ ಇದ್ದರೆ ತನ್ನಿ, ತನಿಖೆ ಮಾಡುತ್ತೇವೆ: ಉದ್ಧವ್ ಠಾಕ್ರೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ.

