probe

ಬಿಡಿಎ, ಬಿಬಿಎಂಪಿಯಲ್ಲಿನ 3 ಹಗರಣಗಳ ತನಿಖೆಗೆ ಸಿಎಂ ಸೂಚನೆ
ನಿಯಮಬಾಹಿರವಾಗಿ ಬಿಡಿಎ ಸಾವಿರಾರು ಬದಲಿ ನಿವೇಶನ ಹಂಚಿಕೆ, ಪಾಲಿಕೆ ಮಾಜಿ ಸದಸ್ಯ ಎ.ಎಂ.ಹನುಮಂತೇಗೌಡ ಮತ್ತು ಅವರ ಕುಟುಂಬದವರ ಹೆಸರಲ್ಲಿ 245 ಬದಲಿ ನಿವೇಶನಗಳ ಹಂಚಿಕೆ ಹಾಗೂ ಬಿಬಿಎಂಪಿ ರಸ್ತೆ ಅಗಲೀಕರಣದಲ್ಲಿ ನಡೆಸಿರುವ ಅವ್ಯವಹಾರ...

ಐಟಿ-ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ರಮೇಶ್ ಜಾರಕಿಹೊಳಿಯಿಂದ ಸಮ್ಮಿಶ್ರ ಸರ್ಕಾರ ಪತನ!
ಬಿಜೆಪಿಯಲ್ಲಿ ಹಲವು ಮಂದಿ ಇಡಿ ಕೈಗೆ ಸಿಕ್ಕಿಕೊಂಡಿದ್ದಾರೆ, ಆದರೆ ಅವರ ವಿರುದ್ಧ ಯಾವ ತನಿಖೆಯಿಲ್ಲ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮನೆ ಮೇಲೆ ಕೆಲವು ತಿಂಗಳ ಹಿಂದೆ ಐಟಿ ದಾಳಿ ನಡೆದಿತ್ತು,

ಸಿಬಿಐ ನಿವೃತ್ತ ಅಧಿಕಾರಿಯಿಂದ ಸಿದ್ದಾರ್ಥ ಕೊನೇ ಪತ್ರದ ತನಿಖೆ
ಕೆಫೆ ಕಾಫಿ ಡೇ ಮಾಲೀಕ ವಿ. ಸಿ. ಸಿದ್ದಾರ್ಥ ಜುಲೈ 27 ರಂದು ಕಂಪನಿಯ ನಿರ್ದೇಶಕರಿಗೆ ಬರೆದಿದ್ದರು ಎನ್ನಲಾದ ಪತ್ರದ ಬಗ್ಗೆ ಸಿಬಿಐ ಮಾಜಿ ಅಧಿಕಾರಿ ಅಶೋಕ್ ಕುಮಾರ್ ಮಲ್ಹೋತ್ರಾ ತನಿಖೆ ನಡೆಸಲಿದ್ದಾರೆ ಎಂದು ಸಿಸಿಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಅಕ್ರಮ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಇಂದಿರಾ ಕ್ಯಾಂಟೀನ್‍ಗಳ ಸಬ್ಸಿಡಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಫೆಬ್ರವರಿ 27 ರಂದು ಬುದ್ಗಾಂನಲ್ಲಿ ತನ್ನದೇ ಹೆಲಿಕಾಪ್ಟರ್ ಹೊಡೆದುರುಳಿಸಿದ ಭಾರತ- ತನಿಖಾ ವರದಿ
ಫೆಬ್ರವರಿ 27 ರಂದು ಭಾರತ ಮತ್ತು ಪಾಕಿಸ್ತಾನ ವಾಯುಪಡೆಗಳ ಬಾಹ್ಯಾಕಾಶ ಕಾದಾಟದಲ್ಲಿ ಭಾರತದ ಕ್ಷಿಪಣಿಯಿಂದ ಮಿಗ್ -17 ವಾಯುಪಡೆ ಹೆಲಿಕಾಪ್ಟರ್ ಬುದ್ಗಾಂನಲ್ಲಿ ಪತನಗೊಂಡಿರುವ ಸಂಗತಿ ತನಿಖಾ ವರದಿಯಿಂದ ತಿಳಿದುಬಂದಿದೆ.

ಏನು ಘನಂದಾರಿ ಕೆಲಸ ಮಾಡಿದ್ದಾರೆಂದು ಅವರ ದೂರವಾಣಿ ಕದ್ದಾಲಿಸಬೇಕು: ಕುಮಾರಸ್ವಾಮಿ
ಏನು ಘನಂದಾರಿ ಕೆಲಸ ಮಾಡಿದ್ದಾರೆ ಎಂದು ತಾವು ಅನರ್ಹ ಶಾಸಕರ ದೂರವಾಣಿ ಕದ್ದಾಲಿಕೆ ಮಾಡಬೇಕು? ಸರ್ಕಾರ ಯಾವುದೇ ಸಂಸ್ಥೆಯಿಂದ ತನಿಖೆ ನಡೆಸಿದರೂ ಸರಿ ನಾನೇನು ಹೆದರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರಕ್ಕೆ ಪ್ರತಿ ಸವಾಲು ಹಾಕಿದ್ದಾರೆ.

ಸಿಜೆಐ ವಿರುದ್ಧದ ಆರೋಪ ಷಡ್ಯಂತ್ರವೇ?: ನಿವೃತ್ತ ನ್ಯಾಯಮೂರ್ತಿ ಪಟ್ನಾಯಕ್ ನೇತೃತ್ವದ ಸಮಿತಿಯಿಂದ ತನಿಖೆ
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಷಡ್ಯಂತ್ರವೇ ಎಂಬ ಬಗ್ಗೆ...

ಅಸಹ್ಯಕರ ಘಟನೆ: ಮೆಟ್ರೋ ಲಿಫ್ಟ್‌ನಲ್ಲಿ ಯುವ ಜೋಡಿಗಳ ಮುತ್ತಿನಾಟ: ವಿಡಿಯೋ ವೈರಲ್!
ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಯುವ ಪ್ರೇಮಿ ಜೋಡಿಗಳು ಮೈಮರೆತು ಚುಂಬಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೇಂದ್ರದ ನೆರವಿನೊಂದಿಗೆ ರಾಜ್ಯ ಬಿಜೆಪಿ ಕುದುರೆ ವ್ಯಾಪಾರ, ಇದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಡಿ.ಕೆ.ಸುರೇಶ್
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ನಮ್ಮ ಪಕ್ಷದ ಶಾಸಕರಿಗೆ 30-40 ಕೋಟಿ ರು ಆಮೀಷವೊಡ್ಡಿ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ...

