probe

ಕೊಡಗಿನಲ್ಲಿ ಅಕ್ರಮವಾಗಿ ಮರ ಕಡಿಯುತ್ತಿರುವ ಬಗ್ಗೆ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ
ಮೇ 11ರಂದು ಕೊಡಗಿನ ತಲಕಾವೇರಿ ಅಭಯಾರಣ್ಯದ ಬಳಿ ಇರುವ ಮುಂಡ್ರೊಟ್ ಅರಣ್ಯ ವ್ಯಾಪ್ತಿಯ ಪಡಿನಾಲ್ಕುನಾಡು ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯುತ್ತಿರುವುದನ್ನು ಟಿಎನ್ಐಇ ವರದಿ ಎತ್ತಿ ತೋರಿಸಿತ್ತು.

ಲೈಂಗಿಕ ಹಗರಣ ಪ್ರಕರಣ: ಶಾಸಕ ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಆರಂಭ
ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಆರಂಭಿಸಿದೆ.

ಪಂಜಾಬ್‌ನ ಹೊಸ ಅಬಕಾರಿ ನೀತಿ ಕುರಿತು ತನಿಖೆ ಸಾಧ್ಯತೆ!
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ನಂತರ, ಅಬಕಾರಿ ಪ್ರಕರಣದ ನೆರಳು ಪಂಜಾಬ್‌ನ ಹೊಸ ಅಬಕಾರಿ ನೀತಿಯ ಮೇಲೂ ಬೀಳುವ ಸಾಧ್ಯತೆಯಿದೆ.

ಜೆರೋಸಾ ಶಾಲೆ ಪ್ರಕರಣ: ಸತ್ಯಶೋಧನಾ ಸಮಿತಿ ರಚಿಸಿ ತನಿಖೆ ನಡೆಸಿ: ಕಾಂಗ್ರೆಸ್ ಆಗ್ರಹ
ನಗರದ ಜೆಪ್ಪುವಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯೊಬ್ಬರು ಧರ್ಮನಿಂದನೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸತ್ಯಶೋಧನಾ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡರಾದ ಬಿ ರಮಾನಾಥ್ ರೈ ಮತ್ತು ವಿನಯಕುಮಾರ್ ಸೊರಕೆ ಆಗ್ರಹಿಸಿದ್ದಾರೆ.

ಹಿಂದೂ ವಿರೋಧಿ ಹೇಳಿಕೆ: ಮಂಗಳೂರು ಶಿಕ್ಷಕಿಯ ವಜಾ, ಸತ್ಯಶೋಧನಾ ತಂಡದಿಂದ ತನಿಖೆಗೆ ಕಾಂಗ್ರೆಸ್ ಆಗ್ರಹ
ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.

ನನ್ನ ದೇಹದಲ್ಲಿ ಹ್ಯಾಕರ್ ಗಳು ಚಿಪ್ ಇಟ್ಟಿದ್ದಾರೆ: ವ್ಯಕ್ತಿಯ ಆರೋಪ ಆಧರಿಸಿ ತನಿಖೆಗೆ ಕೋರ್ಟ್ ಆದೇಶ!
ಹ್ಯಾಕರ್ ಗಳು ಚಿಪ್ ಇಟ್ಟಿದ್ದಾರೆ ಈ ಮೂಲಕ ತನ್ನ ಸಾಮಾಜಿಕ ಜಾಲತಾಣಗಳನ್ನು ಹ್ಯಾಕ್ ಮಾಡಿದಾರೆ ಎಂದು ಮುಂಬೈ ನ ವ್ಯಕ್ತಿಯೋರ್ವ ಆರೋಪ ಮಾಡಿದ್ದಾರೆ.

ಬೆಂಗಳೂರು: ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನ ಇಬ್ಬರು ವೈದ್ಯರ ವಿರುದ್ಧ ತನಿಖೆ
ನಗರದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಇಬ್ಬರು ವೈದ್ಯರು ಆಸ್ಪತ್ರೆಯ ಏಳು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ದೆಹಲಿ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಕ್ರಮ: ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಆದೇಶ
ದೆಹಲಿಯ ಆಡಳಿತಾರೂಢ (ಆಮ್ ಆದ್ಮಿ ಪಕ್ಷ) ಆಪ್ ಸರ್ಕಾರದ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಕಳಪೆ ಔಷಧಿಗಳ ವಿತರಣೆ, ನಕಲಿ ರೋಗಶಾಸ್ತ್ರ ಮತ್ತು ರೇಡಿಯಾಲಜಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಸಿಬಿಐಗೆ ತನಿಖೆಗೆ ಆದೇಶಿಸಿದೆ.

ಬಿಎಸ್ ವೈ ಕುಟುಂಬಕ್ಕೆ ಯಾರ ಸಹಾನುಭೂತಿಯೂ ಬೇಡ; ಕೋವಿಡ್ ಆರೋಪಕ್ಕೆ ಸರ್ಕಾರ ಯಾವುದೇ ತನಿಖೆ ನಡೆಸಲಿ: ವಿಜಯೇಂದ್ರ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

