ರಾಜ್ಯಬಿಟ್ ಕಾಯಿನ್ ಹಗರಣ: ಶ್ರೀಕಿ, ಖಂಡೇಲ್ವಾಲಾ ವಿರುದ್ಧದ ಕೋಕಾ ಕಾಯಿದೆ ರದ್ದು
ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಮತ್ತು ರಾಬಿನ್ ಖಂಡೇಲ್ವಾಲಾ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ–2000) ಹೇರಿ ಸಿಐಡಿಯ ಜಿಡಿಪಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿದೆ.