ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ಕೇಂದ್ರದ ಸಂಸ್ಥೆಗಳ ಮೂಲಕ ತೊಗರಿ ಖರೀದಿಗೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದರು.