ಕೆಜಿಎಫ್ ಚಿತ್ರದ ಮೂಲಕ ಇಡೀ ಭಾರತೀಯ ಚಿತ್ರರಂಗವೆೇ ಕನ್ನಡ ಚಿತ್ರರಂಗದತ್ತತ ತಿರುಗಿ ನೋಡುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಜೊತೆಗೆ ನಿರ್ಮಾಣಕ್ಕೂ ಇಳಿದಿದ್ದಾರೆ.