ಸಿನಿಮಾ ಸುದ್ದಿನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳಿಂದ ನಷ್ಟ ಅನುಭವಿಸಿದ್ದೇನೆ: ವಿಜಯ್ ಸೇತುಪತಿ ಬೇಸರ
ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಕೂಡ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಹೊಸ ಸಿನಿಮಾಗಳನ್ನು ಅವರು ನಿರ್ಮಿಸುತ್ತಿದ್ದಾರೆ. ಅವರು ಬಂಡವಾಳ ಹಾಕಿದ ಸಿನಿಮಾಗಳೆಲ್ಲ ಬಾಕ್ಸ್ ಆಫೀಸ್ನಲ್ಲಿ ಸೋತಿವೆ.