producer

ಬಹು ನಿರೀಕ್ಷಿತ 'ರಾಮಾಯಣ' ಸಿನಿಮಾಗೆ ಯಶ್ ನಿರ್ಮಾಪಕ!
ರಾಮಾಯಣಕ್ಕೆ ಯಶ್ ಕೂಡ ನಿರ್ಮಾಪಕರಾಗಿದ್ದಾರೆ. ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಎಂಟ್ರಿ
ಸ್ಯಾಂಡಲ್‌ವುಡ್‌ನ ನಟಿ ರಾಧಿಕಾ ಕುಮಾರಸ್ವಾಮಿ ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಶಮಿಕಾ ಎಂಟರ್ ಪ್ರೈಸಸ್ ಮೂಲಕ ರಾಧಿಕಾ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

ನಟ ಸುದೀಪ್ ವಿರುದ್ಧ ಹೇಳಿಕೆ ನೀಡದಂತೆ ನಿರ್ಮಾಪಕರಿಗೆ ನ್ಯಾಯಾಲಯ ಆದೇಶ
ಕನ್ನಡ ಚಲನಚಿತ್ರ ನಿರ್ಮಾಪಕರಾದ ಎಂ ಎನ್ ಸುರೇಶ್ ಮತ್ತು ಎಂ ಎನ್ ಕುಮಾರ್ ಅವರು ನಟ ಸುದೀಪ್ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ಆರೋಪಗಳ ಬಗ್ಗೆ ಮೌನ ಮುರಿದ ಸುದೀಪ್: ಕಾನೂನು ಹೋರಾಟಕ್ಕಿಳಿದ ಕಿಚ್ಚ; ನಿರ್ಮಾಪಕರ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ!
ಕಿಚ್ಚನ ಕಳುಹಿಸಿದ ನೊಟೀಸ್ನಲ್ಲಿ ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ.

ದುಡ್ಡು ತಗೊಂಡು ಸುದೀಪ್ ಸಿನಿಮಾ ಮಾಡಿಕೊಡ್ತಿಲ್ಲ: ನಿರ್ಮಾಪಕರ ಆರೋಪಕ್ಕೆ 'ಕಿಚ್ಚ'ನ ಖಡಕ್ ರಿಯಾಕ್ಷನ್!
ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣಾ ಅಖಾಡಕ್ಕೆ ನಿರ್ಮಾಪಕ ಕೆ ಮಂಜು: ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧೆ!
ರಾಜ್ಯ ರಾಜಕಾರಣಕ್ಕೆ ನಿರ್ಮಾಪಕ ಕೆ.ಮಂಜು ಎಂಟ್ರಿ ಕೊಡಲಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗುವ ಬಗ್ಗೆ ಕೆ.ಮಂಜು ಮಾತನಾಡಿದ್ದಾರೆ.

ಸ್ಯಾಂಡಲ್ ವುಡ್ ನಿರ್ದೇಶಕರು, ನಿರ್ಮಾಪಕರಿಂದ ಸಿಎಂ ಬೊಮ್ಮಾಯಿ ಭೇಟಿ; ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಮನವಿ
ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಂಗಳೂರು: 'ಶಭಾಷ್ ಬಡ್ಡಿ ಮಗನೇ' ಸಿನಿಮಾ ನಿರ್ಮಾಪಕ ಪ್ರಕಾಶ್ ಬಂಧನ
ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ನಿರ್ಮಾಪಕ ಪ್ರಕಾಶ್ ನನ್ನು ಬೆಂಗಳೂರಿನ ಅಡುಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬಹುಭಾಷಾ ಪ್ರಾಜೆಕ್ಟ್‌ಗಾಗಿ ಜೊತೆಯಾಗುತ್ತಿದ್ದಾರೆ ನಿರ್ಮಾಪಕ ಮಂಜುನಾಥ್ ಗೌಡ- ನಾಗಶೇಖರ್!
ಅರಮನೆ, ಸಂಜು ವೆಡ್ಸ್ ಗೀತಾ, ಮೈನಾ ನಿರ್ದೇಶಕ ನಾಗಶೇಖರ್ ಹಾಗೂ ವಿಕ್ರಾಂತ್ ರೋಣ ನಿರ್ಮಾಪಕ ಮಂಜುನಾಥ್ ಗೌಡ ಹೊಸದೊಂದು ಸಿನಿಮಾಗೆ ಜೊತೆಯಾಗುತ್ತಿದ್ದಾರೆ. ಶುಕ್ರವಾರ ಸ್ಕ್ರಿಪ್ಟ್ ಪೂಜೆ ನಡೆದಿದೆ.

